Karnataka Dams Water Level: ಡಿ.14 ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ತಿಳಿಯಿರಿ
ಕರ್ನಾಟಕ,ಡಿಸೆಂಬರ್ 09: ಕರ್ನಾಟಕದಲ್ಲಿ ಈ ಬಾರ ವಾಡಿಕೆಯಂತೆ ಮಳೆಯಾಗದ ಹಿನ್ನಲೆ ಬೆಳೆಗಳು ಒಣಗಿ, ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚುತ್ತಿದ್ದು, ಕೆಲವು ಕಡೆ ಮಳೆಯಾಗುತ್ತಿದೆ. ಮೈಸೂರು, ಮಂಡ್ಯ, ಮಡಿಕೇರಿ, ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣ ಇದ್ದು, ಡಿಸೆಂಬರ್ 31 ರವರೆಗೂ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನೂ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಡಿಸೆಂಬರ್ 14 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 20.16 ಟಿಎಂಸಿ
ಒಳಹರಿವು - 1092 ಕ್ಯೂಸೆಕ್
ಹೊರಹರಿವು - 577 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38
ಇಂದಿನ ನೀರಿನ ಮಟ್ಟ - 3.56
ಒಳಹರಿವು - 134 ಕ್ಯೂಸೆಕ್
ಹೊರಹರಿವು - 350 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.6 ಮೀಟರ್
ಇಂದಿನ ನೀರಿನ ಮಟ್ಟ - 59.22
ಒಳಹರಿವು -0 ಕ್ಯೂಸೆಕ್
ಹೊರಹರಿವು - 1944 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 11.93 ಟಿಎಂಸಿ
ಒಳಹರಿವು - 520 ಕ್ಯೂಸೆಕ್
ಹೊರಹರಿವು - 1866 ಕ್ಯೂಸೆಕ್

5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 16.55 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 59.43 ಟಿಎಂಸಿ
ಒಳಹರಿವು - 1255 ಕ್ಯೂಸೆಕ್
ಹೊರಹರಿವು - 2472 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 13.66 ಟಿಎಂಸಿ
ಒಳಹರಿವು -181 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 35.31 ಟಿಎಂಸಿ
ಒಳಹರಿವು - 594 ಕ್ಯೂಸೆಕ್
ಹೊರಹರಿವು - 201 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -40.22 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 131 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 15.28 ಟಿಎಂಸಿ
ಒಳಹರಿವು -912 ಕ್ಯೂಸೆಕ್
ಹೊರಹರಿವು - 1000 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00
ಇಂದಿನ ನೀರಿನ ಮಟ್ಟ- 73.07
ಒಳಹರಿವು- 88 ಕ್ಯೂಸೆಕ್
ಹೊರಹರಿವು- 747ಕ್ಯೂಸೆಕ್












Click it and Unblock the Notifications