Karnataka Dams Water Level: ಜನವರಿ 09 ರ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಹೀಗಿದೆ...
ಕರ್ನಾಟಕ,ಜನವರಿ 09: ಶ್ರೀಲಂಕಾದಿಂದ ತಮಿಳುನಾಡಿನ ಉತ್ತರ ಕರಾವಳಿಯಲ್ಲಿ ಸುಳಿಗಾಳಿ ಬೀಸಿದ ಪರಿಣಾಮ ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಜನವರಿ 09 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 20.26 ಟಿಎಂಸಿ
ಒಳಹರಿವು - 1245 ಕ್ಯೂಸೆಕ್
ಹೊರಹರಿವು - 973 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.40 ಟಿಎಂಸಿ
ಒಳಹರಿವು - 201 ಕ್ಯೂಸೆಕ್
ಹೊರಹರಿವು - 237 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.6 ಮೀಟರ್
ಇಂದಿನ ನೀರಿನ ಮಟ್ಟ - 55.23
ಒಳಹರಿವು -0 ಕ್ಯೂಸೆಕ್
ಹೊರಹರಿವು - 914 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 36.71 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 16.00 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್

6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 53.30 ಟಿಎಂಸಿ
ಒಳಹರಿವು - 527 ಕ್ಯೂಸೆಕ್
ಹೊರಹರಿವು - 1608 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 13.31 ಟಿಎಂಸಿ
ಒಳಹರಿವು -1046 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 35.20 ಟಿಎಂಸಿ
ಒಳಹರಿವು - 201 ಕ್ಯೂಸೆಕ್
ಹೊರಹರಿವು - 201 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -37.71 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 3000 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 14.96 ಟಿಎಂಸಿ
ಒಳಹರಿವು -894 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 69.58 ಟಿಎಂಸಿ
ಒಳಹರಿವು- 237 ಕ್ಯೂಸೆಕ್
ಹೊರಹರಿವು- 237ಕ್ಯೂಸೆಕ್
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications