Karnataka Dams Water Level: ನ.29 ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ತಿಳಿಯಿರಿ

ಕರ್ನಾಟಕ, ನವೆಂಬರ್‌ 29: ಕರ್ನಾಟಕದಲ್ಲಿ ಈ ವರ್ಷ ಮಳೆಯ ಕೊರತೆ ಉಂಟಾಗಿದ್ದು, ಮಳೆಯ ಕೊರತೆ ಉಂಟಾಗಿದೆ. ಇತ್ತ ವಾಡಿಕೆಯಂತೆ ಮಳೆಯಾಗದ ಹಿನ್ನೆಲೆ ಹಲವು ಜಲಾಶಯಗಳು ಭರ್ತಿಯಾಗಿರಲಿಲ್ಲ. ಇತ್ತ ರೈತನ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಇದೀಗ ಹಿಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ

ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ನೆವಂಬರ್ 29 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dams Water level Today: KRS, Harangi , Alammati dam, water level as on November 29

1. ಕೆಆರ್​ಎಸ್ ಜಲಾಶಯ

ಗರಿಷ್ಠ ನೀರಿನ ಮಟ್ಟ - 38.04 ಮೀಟರ್

‌ ಇಂದಿನ ನೀರಿನ ಮಟ್ಟ- 21.21 ಟಿಎಂಸಿ

ಒಳಹರಿವು - 1293 ಕ್ಯೂಸೆಕ್‌

ಹೊರಹರಿವು - 3077 ಕ್ಯೂಸೆಕ್‌

2. ಹಾರಂಗಿ ಜಲಾಶಯ

ಗರಿಷ್ಠ ನೀರಿನ ಮಟ್ಟ - 871.38 ಮೀಟರ್‌

ಇಂದಿನ ನೀರಿನ ಮಟ್ಟ -4.14 ಟಿಎಂಸಿ

ಒಳಹರಿವು - 104 ಕ್ಯೂಸೆಕ್‌

ಹೊರಹರಿವು - 1000 ಕ್ಯೂಸೆಕ್‌

3. ಆಲಮಟ್ಟಿ ಜಲಾಶಯ​

ಗರಿಷ್ಠ ನೀರಿನ ಮಟ್ಟ- 519.6 ಮೀಟರ್‌

ಇಂದಿನ ನೀರಿನ ಮಟ್ಟ -68.54 ಟಿಎಂಸಿ

ಒಳಹರಿವು -0 ಕ್ಯೂಸೆಕ್‌

ಹೊರಹರಿವು - 13063 ಕ್ಯೂಸೆಕ್‌

Karnataka Dams Water level Today: KRS, Harangi , Alammati dam, water level as on November 29

4. ತುಂಗಭದ್ರಾ ಜಲಾಶಯ​

ಗರಿಷ್ಠ ನೀರಿನ ಮಟ್ಟ - 497.71 ಮೀಟರ್‌

ಇಂದಿನ ನೀರಿನ ಮಟ್ಟ- 14.81 ಟಿಎಂಸಿ

ಒಳಹರಿವು - 495 ಕ್ಯೂಸೆಕ್‌

ಹೊರಹರಿವು - 6864 ಕ್ಯೂಸೆಕ್‌

5. ಮಲಪ್ರಭಾ ಜಲಾಶಯ​

ಗರಿಷ್ಠ ನೀರಿನ ಮಟ್ಟ - 633.80 ಮೀಟರ್‌

ಇಂದಿನ ನೀರಿನ ಮಟ್ಟ - 16.80 ಟಿಎಂಸಿ

ಒಳಹರಿವು - 0 ಕ್ಯೂಸೆಕ್‌

ಹೊರಹರಿವು - 194 ಕ್ಯೂಸೆಕ್‌

6. ಲಿಂಗನಮಕ್ಕಿ ಜಲಾಶಯ

​ ಗರಿಷ್ಠ ನೀರಿನ ಮಟ್ಟ - 554.44 ಮೀಟರ್‌

ಇಂದಿನ ನೀರಿನ ಮಟ್ಟ -62.17 ಟಿಎಂಸಿ

ಒಳಹರಿವು -0 ಕ್ಯೂಸೆಕ್‌

ಹೊರಹರಿವು -2494 ಕ್ಯೂಸೆಕ್‌

7. ಕಬಿನಿ ಜಲಾಶಯ​

ಗರಿಷ್ಠ ನೀರಿನ ಮಟ್ಟ - 696.13 ಮೀಟರ್‌

ಇಂದಿನ ನೀರಿನ ಮಟ್ಟ - 13.57 ಟಿಎಂಸಿ

ಒಳಹರಿವು - 616 ಕ್ಯೂಸೆಕ್‌

ಹೊರಹರಿವು - 300 ಕ್ಯೂಸೆಕ್‌

8. ಭದ್ರಾ ಜಲಾಶಯ​

ಗರಿಷ್ಠ ನೀರಿನ ಮಟ್ಟ - 657.73 ಮೀಟರ್‌

ಇಂದಿನ ನೀರಿನ ಮಟ್ಟ - 34.93 ಟಿಎಂಸಿ

ಒಳಹರಿವು - 597 ಕ್ಯೂಸೆಕ್‌

ಹೊರಹರಿವು - 203 ಕ್ಯೂಸೆಕ್‌

9. ಘಟಪ್ರಭಾ ಜಲಾಶಯ​

ಗರಿಷ್ಠ ನೀರಿನ ಮಟ್ಟ - 662.91 ಮೀಟರ್‌

ಇಂದಿನ ನೀರಿನ ಮಟ್ಟ - 40.40 ಟಿಎಂಸಿ

ಒಳಹರಿವು - 0 ಕ್ಯೂಸೆಕ್‌

ಹೊರಹರಿವು - 141 ಕ್ಯೂಸೆಕ್‌

10. ಹೇಮಾವತಿ ಜಲಾಶಯ​

ಗರಿಷ್ಠ ನೀರಿನ ಮಟ್ಟ - 890.58 ಮೀಟರ್‌

ಇಂದಿನ ನೀರಿನ ಮಟ್ಟ - 15.38 ಟಿಎಂಸಿ

ಒಳಹರಿವು -360 ಕ್ಯೂಸೆಕ್‌

ಹೊರಹರಿವು - 800 ಕ್ಯೂಸೆಕ್‌

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+