Karnataka Dams Water Level: ನ.23ರಂದು KRS ಸೇರಿದಂತೆ ಹಲವು ಜಲಾಶಯಗಳ ನೀರಿನ ಮಟ್ಟ ಎಷ್ಟು ಗೊತ್ತಾ? ಇಲ್ಲಿದೆ ನೋಡಿ
ಕರ್ನಾಟಕ, ನವೆಂಬರ್ 22: ರಾಜ್ಯದಲ್ಲಿ ಈ ಬಾರೀ ವಾಡಿಕೆಯಂತೆ ಮಳೆಯಾಗದ ಹಿನ್ನಲೆ ಕರ್ನಾಟಕದ ಹಲವು ಭಾಗಗಳಲ್ಲಿ ಜನರು ನೀರಿನ ಸಮಸ್ಯೆಯನ್ನ ಅನುಭವಿಸುವಂತಾಗಿದೆ. ಮಳೆ ಇಲ್ಲದೆ ರಾಜ್ಯಾದ್ಯಂತ ಇರುವ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಇದೀಗ ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ.
ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ನೆವಂಬರ್ 23 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ - 38.04 ಮೀಟರ್
ಇಂದಿನ ನೀರಿನ ಮಟ್ಟ- 22.33 ಟಿಎಂಸಿ
ಒಳಹರಿವು - 1572ಕ್ಯೂಸೆಕ್
ಹೊರಹರಿವು - 4141 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ -4.58 ಟಿಎಂಸಿ
ಒಳಹರಿವು - 44 ಕ್ಯೂಸೆಕ್
ಹೊರಹರಿವು - 2100 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.6 ಮೀಟರ್
ಇಂದಿನ ನೀರಿನ ಮಟ್ಟ -74.58.ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 10577 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 19.40 ಟಿಎಂಸಿ
ಒಳಹರಿವು - 674 ಕ್ಯೂಸೆಕ್
ಹೊರಹರಿವು - 9769 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 16.90 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್

6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 63.23ಟಿಎಂಸಿ
ಒಳಹರಿವು - 482ಕ್ಯೂಸೆಕ್
ಹೊರಹರಿವು -2801 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 13.76 ಟಿಎಂಸಿ
ಒಳಹರಿವು - 148 ಕ್ಯೂಸೆಕ್
ಹೊರಹರಿವು - 1900 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 35.03 ಟಿಎಂಸಿ
ಒಳಹರಿವು - 504 ಕ್ಯೂಸೆಕ್
ಹೊರಹರಿವು - 2854 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ - 40.48 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 890.58 ಮೀಟರ್
ಇಂದಿನ ನೀರಿನ ಮಟ್ಟ - 15.88 ಟಿಎಂಸಿ
ಒಳಹರಿವು - 339 ಕ್ಯೂಸೆಕ್
ಹೊರಹರಿವು - 1,300 ಕ್ಯೂಸೆಕ್












Click it and Unblock the Notifications