ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು,ಏಪ್ರಿಲ್26: ಯುಗಾದಿ ಹಬ್ಬದ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಾರಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಬಾರಿ ಮಳೆಯ ಕೊರತೆಯಿಂದಾಗಿ ಜಲಾಶಯಗಳು ಬರಿದಾಗಿದ್ವು, ಇದೀಗ ರಾಜ್ಯದ ಕೆಲವು ಭಾಗದಲ್ಲಿ ಮಳೆಯಾಗುತ್ತಿದ್ದು, ಹಾಗಾದರೆ ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ ಸೇರಿದಂತೆ ಕರ್ನಾಟಕ ಏಪ್ರಿಲ್ 26 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

ಪ್ರಮುಖ ಜಲಾಶಯಗಳ ನೀರಿನ ಮಟ್ಟ!
1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 11.65 ಟಿಎಂಸಿ
ಒಳಹರಿವು - 72 ಕ್ಯೂಸೆಕ್
ಹೊರಹರಿವು - 994 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.08 ಟಿಎಂಸಿ
ಒಳಹರಿವು - 177 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 32.71 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 896 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 3.77 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 249 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 08.30 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 22.33 ಟಿಎಂಸಿ
ಒಳಹರಿವು - 670 ಕ್ಯೂಸೆಕ್
ಹೊರಹರಿವು - 2916 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 7.65 ಟಿಎಂಸಿ
ಒಳಹರಿವು -25 ಕ್ಯೂಸೆಕ್
ಹೊರಹರಿವು - 800 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 16.44 ಟಿಎಂಸಿ
ಒಳಹರಿವು - 103 ಕ್ಯೂಸೆಕ್
ಹೊರಹರಿವು - 103 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -18.59 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 3566 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 9.70 ಟಿಎಂಸಿ
ಒಳಹರಿವು -7 ಕ್ಯೂಸೆಕ್
ಹೊರಹರಿವು - 330 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 42.21 ಟಿಎಂಸಿ
ಒಳಹರಿವು- 0 ಕ್ಯೂಸೆಕ್
ಹೊರಹರಿವು- 0 ಕ್ಯೂಸೆಕ್












Click it and Unblock the Notifications