Karnataka Dams Water Level: ಫೆಬ್ರವರಿ 01 ರ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಹೀಗಿದೆ...
ಕರ್ನಾಟಕ,ಫೆಬ್ರವರಿ 01: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ರಾಜ್ಯಾದ್ಯಂತ ಒಣಹವೆಯ ನಡುವ ಮಳೆಯ ಪ್ರಮಾಣ ಕಡಿಮೆಯಾಗಿದೆ. ಜನವರಿಯಲ್ಲಿ ಹೆಚ್ಚಾಗಿದ್ದ ಚಳಿಯ ವಾತಾವರಣ, ಫೆಬ್ರವರಿ ಆರಂಭದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದೆ.
ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಫೆಬ್ರವರಿ 01 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 17.09 ಟಿಎಂಸಿ
ಒಳಹರಿವು - 444 ಕ್ಯೂಸೆಕ್
ಹೊರಹರಿವು - 501ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.42 ಟಿಎಂಸಿ
ಒಳಹರಿವು - 218 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 52.13 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 844 ಕ್ಯೂಸೆಕ್

4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 09.74 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 538 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 13.75 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 1994 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 48.08 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 3149 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 13.07 ಟಿಎಂಸಿ
ಒಳಹರಿವು -82 ಕ್ಯೂಸೆಕ್
ಹೊರಹರಿವು - 500 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 32.10 ಟಿಎಂಸಿ
ಒಳಹರಿವು - 58 ಕ್ಯೂಸೆಕ್
ಹೊರಹರಿವು - 244 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -33.71 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 119 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 14.88 ಟಿಎಂಸಿ
ಒಳಹರಿವು -143 ಕ್ಯೂಸೆಕ್
ಹೊರಹರಿವು - 225 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 65.63 ಟಿಎಂಸಿ
ಒಳಹರಿವು- 99 ಕ್ಯೂಸೆಕ್
ಹೊರಹರಿವು- 2227 ಕ್ಯೂಸೆಕ್












Click it and Unblock the Notifications