Karnataka Dams Water Level: ಫೆಬ್ರವರಿ 02 ರ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಹೀಗಿದೆ...
ಕರ್ನಾಟಕ,ಫೆಬ್ರವರಿ 02: ಕರ್ನಾಟಕದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆರಾಮ ಕೈ ಕೊಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಕುಡಿಯುವ ನೀರಿ ಸಮಸ್ಯೆ ಎದುರಾಗಿದ್ದು, ಕುಡಿಯುವ ನೀರಿಗೂ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಈಗಾಗಲೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ. ಇನ್ನು ಮಳೆಯ ಕೊರತೆಯಿಂದಾಗಿ ಪ್ರಮುಖಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.
ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಫೆಬ್ರವರಿ 02 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 17.09 ಟಿಎಂಸಿ
ಒಳಹರಿವು - 588 ಕ್ಯೂಸೆಕ್
ಹೊರಹರಿವು - 501 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.42 ಟಿಎಂಸಿ
ಒಳಹರಿವು - 218 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 52.06 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 833 ಕ್ಯೂಸೆಕ್

4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 09.70 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 449 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 13.58 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 1994 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 47.76 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 3203 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 13.03 ಟಿಎಂಸಿ
ಒಳಹರಿವು -142 ಕ್ಯೂಸೆಕ್
ಹೊರಹರಿವು - 500 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 32.10 ಟಿಎಂಸಿ
ಒಳಹರಿವು - 244 ಕ್ಯೂಸೆಕ್
ಹೊರಹರಿವು - 244 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -33.70 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 126 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 14.87 ಟಿಎಂಸಿ
ಒಳಹರಿವು -148 ಕ್ಯೂಸೆಕ್
ಹೊರಹರಿವು - 230 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 65.47 ಟಿಎಂಸಿ
ಒಳಹರಿವು- 0 ಕ್ಯೂಸೆಕ್
ಹೊರಹರಿವು- 1688 ಕ್ಯೂಸೆಕ್












Click it and Unblock the Notifications