Karnataka Dams Water level Today: ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಕುಸಿತ; ಇಂದಿನ ನೀರಿನ ಮಟ್ಟ ಇಲ್ಲಿದೆ.
ಕರ್ನಾಟಕ,ಫೆಬ್ರವರಿ 08: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಕೆ ವಿಪರೀತವೆನಿಸಿದೆ. ಇದರಿಂದ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಕುಸಿಯುತ್ತಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ಕೆಲ ಕಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.
ಇತ್ತ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಫೆಬ್ರವರಿ 08 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 17.03 ಟಿಎಂಸಿ
ಒಳಹರಿವು - 405 ಕ್ಯೂಸೆಕ್
ಹೊರಹರಿವು - 607 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.42 ಟಿಎಂಸಿ
ಒಳಹರಿವು - 207 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 51.41 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 1344 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 09.51 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 359 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 12.83 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 45.87 ಟಿಎಂಸಿ
ಒಳಹರಿವು - 494 ಕ್ಯೂಸೆಕ್
ಹೊರಹರಿವು - 3585 ಕ್ಯೂಸೆಕ್

7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 12.72 ಟಿಎಂಸಿ
ಒಳಹರಿವು -125 ಕ್ಯೂಸೆಕ್
ಹೊರಹರಿವು - 900 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 31.84 ಟಿಎಂಸಿ
ಒಳಹರಿವು - 175 ಕ್ಯೂಸೆಕ್
ಹೊರಹರಿವು - 2300 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -33.64 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 126 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 14.75 ಟಿಎಂಸಿ
ಒಳಹರಿವು -93 ಕ್ಯೂಸೆಕ್
ಹೊರಹರಿವು - 500 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 63.47 ಟಿಎಂಸಿ
ಒಳಹರಿವು- 70 ಕ್ಯೂಸೆಕ್
ಹೊರಹರಿವು- 3956 ಕ್ಯೂಸೆಕ್
-
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು












Click it and Unblock the Notifications