Karnataka Dams Water level Today: ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಕುಸಿತ!
ಕರ್ನಾಟಕ,ಫೆಬ್ರವರಿ 13: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರುವುತ್ತಿರುವುದರಿಂದ ನೀರಿನ ಮೂಲಗಳು ಬತ್ತುತ್ತಿವೆ. ಇದರಿಂದ ಕೃಷಿ, ಕುಡಿಯುವ ನೀರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಕಷ್ಟು ಎದುರಾಗುವು ಸಾಧ್ಯತೆ ಇದೆ.
ಇತ್ತ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಫೆಬ್ರವರಿ 13 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 16.74 ಟಿಎಂಸಿ
ಒಳಹರಿವು - 486 ಕ್ಯೂಸೆಕ್
ಹೊರಹರಿವು - 1120 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.41 ಟಿಎಂಸಿ
ಒಳಹರಿವು - 207 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 51.19 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 1080 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 09.47 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 179 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 12.70 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್

6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 44.46 ಟಿಎಂಸಿ
ಒಳಹರಿವು - 28 ಕ್ಯೂಸೆಕ್
ಹೊರಹರಿವು - 3100 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 12.43 ಟಿಎಂಸಿ
ಒಳಹರಿವು -102 ಕ್ಯೂಸೆಕ್
ಹೊರಹರಿವು - 500 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 31.54 ಟಿಎಂಸಿ
ಒಳಹರಿವು - 195 ಕ್ಯೂಸೆಕ್
ಹೊರಹರಿವು - 1578 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -33.61 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 126 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 14.56 ಟಿಎಂಸಿ
ಒಳಹರಿವು -76 ಕ್ಯೂಸೆಕ್
ಹೊರಹರಿವು - 1265 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 62.23 ಟಿಎಂಸಿ
ಒಳಹರಿವು- 80 ಕ್ಯೂಸೆಕ್
ಹೊರಹರಿವು- 1697 ಕ್ಯೂಸೆಕ್
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications