Karnataka Dams Water level Today: ಕರ್ನಾಟಕ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಕುಸಿತ; ಇಂದಿನ ನೀರಿನ ಮಟ್ಟ ಇಲ್ಲಿದೆ.
ಕರ್ನಾಟಕ,ಫೆಬ್ರವರಿ 14: ಕಳೆದ ಬಾರೀ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀರಿನ ಸಮಸ್ಯೆ ಉದ್ಭವಿಸಿದೆ. ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಜಲಾಶಯಗಳು ಬರಿದಾಗುತ್ತಿವೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಪ್ರಮುಖ ನಾಲ್ಕು ಅಣೆಕಟ್ಟುಗಳಲ್ಲಿನ ನೀರು ದಿನದಿಂದ ದಿನಕ್ಕೆ ಕಾಲಿಯಾಗುತ್ತಿದೆ. ಇದರಿಂದ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಲಿದೆ.
ಇತ್ತ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರುವುತ್ತಿರುವುದರಿಂದ ನೀರಿನ ಮೂಲಗಳು ಬತ್ತುತ್ತಿವೆ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಫೆಬ್ರವರಿ 14 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 16.70 ಟಿಎಂಸಿ
ಒಳಹರಿವು - 419 ಕ್ಯೂಸೆಕ್
ಹೊರಹರಿವು - 765 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.41 ಟಿಎಂಸಿ
ಒಳಹರಿವು - 207 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 50.89 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 833 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 09.40 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 255 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 12.43 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್

6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 44.17 ಟಿಎಂಸಿ
ಒಳಹರಿವು - 57 ಕ್ಯೂಸೆಕ್
ಹೊರಹರಿವು - 3123 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 12.39 ಟಿಎಂಸಿ
ಒಳಹರಿವು -101 ಕ್ಯೂಸೆಕ್
ಹೊರಹರಿವು - 500 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 30.39 ಟಿಎಂಸಿ
ಒಳಹರಿವು - 101 ಕ್ಯೂಸೆಕ್
ಹೊರಹರಿವು - 1928 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -33.57 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 126 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 14.26 ಟಿಎಂಸಿ
ಒಳಹರಿವು -96 ಕ್ಯೂಸೆಕ್
ಹೊರಹರಿವು - 500 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 62.03 ಟಿಎಂಸಿ
ಒಳಹರಿವು- 129 ಕ್ಯೂಸೆಕ್
ಹೊರಹರಿವು- 2195 ಕ್ಯೂಸೆಕ್












Click it and Unblock the Notifications