Karnataka Dams Water Level: ಜನವರಿ 13 ರ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಹೀಗಿದೆ.
ಕರ್ನಾಟಕ,ಜನವರಿ 13: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದವರಿಯಲಿದೆ. ಕೆಲವಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಡ್ಯ, ಮೈಸೂರು, ಹಾಸನ, ಉಡುಪಿ, ಸೇರಿದಂತೆ ಚಿಕ್ಕಮಗಳೂರು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಇನ್ನೂ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಜನವರಿ 13 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 19.51 ಟಿಎಂಸಿ
ಒಳಹರಿವು - 547 ಕ್ಯೂಸೆಕ್
ಹೊರಹರಿವು - 3823 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 8.50 ಟಿಎಂಸಿ
ಒಳಹರಿವು - 142 ಕ್ಯೂಸೆಕ್
ಹೊರಹರಿವು - 100 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.6 ಮೀಟರ್
ಇಂದಿನ ನೀರಿನ ಮಟ್ಟ - 54.61 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 1759 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 10.19 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 89 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 15.93 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 52.91 ಟಿಎಂಸಿ
ಒಳಹರಿವು - 421 ಕ್ಯೂಸೆಕ್
ಹೊರಹರಿವು - 1502 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 13.38 ಟಿಎಂಸಿ
ಒಳಹರಿವು -427 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 35.14 ಟಿಎಂಸಿ
ಒಳಹರಿವು - 187 ಕ್ಯೂಸೆಕ್
ಹೊರಹರಿವು - 580 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -35.75 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 2178 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 15.09 ಟಿಎಂಸಿ
ಒಳಹರಿವು -291 ಕ್ಯೂಸೆಕ್
ಹೊರಹರಿವು - 250 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 68.85 ಟಿಎಂಸಿ
ಒಳಹರಿವು- 228 ಕ್ಯೂಸೆಕ್
ಹೊರಹರಿವು- 2114 ಕ್ಯೂಸೆಕ್












Click it and Unblock the Notifications