Karnataka Dams Water Level: ಜನವರಿ 17 ರ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಹೀಗಿದೆ...
ಕರ್ನಾಟಕ,ಜನವರಿ 17: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಮೋಡ ವಾತಾವರಣ ನಿರ್ಮಾಣವಾಗುತ್ತಿದ್ದು, ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎನ್ನುವ ಮಾಹಿತಿ ಇದೆ.
ಇನ್ನೂ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಜನವರಿ 17 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 18.40 ಟಿಎಂಸಿ
ಒಳಹರಿವು - 414ಕ್ಯೂಸೆಕ್
ಹೊರಹರಿವು - 3816 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.42 ಟಿಎಂಸಿ
ಒಳಹರಿವು - 142 ಕ್ಯೂಸೆಕ್
ಹೊರಹರಿವು - 100 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.6 ಮೀಟರ್
ಇಂದಿನ ನೀರಿನ ಮಟ್ಟ - 54.01 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 1747 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 10.16 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 89 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 15.87 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 89 ಕ್ಯೂಸೆಕ್

6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 52.11 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 2676 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 13.35 ಟಿಎಂಸಿ
ಒಳಹರಿವು -180 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 34.95 ಟಿಎಂಸಿ
ಒಳಹರಿವು - 111 ಕ್ಯೂಸೆಕ್
ಹೊರಹರಿವು - 1380 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -34.83 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 2663 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 15.06 ಟಿಎಂಸಿ
ಒಳಹರಿವು -229 ಕ್ಯೂಸೆಕ್
ಹೊರಹರಿವು - 250 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 68.12ಟಿಎಂಸಿ
ಒಳಹರಿವು- 72 ಕ್ಯೂಸೆಕ್
ಹೊರಹರಿವು- 695 ಕ್ಯೂಸೆಕ್












Click it and Unblock the Notifications