Karnataka Dams Water Level: ಜನವರಿ 31 ರ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಹೀಗಿದೆ...
ಕರ್ನಾಟಕ,ಜನವರಿ 31: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ರಾಜ್ಯಾದ್ಯಂತ ಒಣಹವೆ ಬೀಸಲಿದ್ದು, ಬೆಂಗಳೂರು ನಗರದಲ್ಲಿ ಚಳಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಬುಧವಾರ ಬೆಳಗಿನ ಜಾವ ಮೋಡ ಮುಸುಕಿದ ವಾತಾವರಣ ಇರಲಿದೆ. ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ.
ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಜನವರಿ 31 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 17.16 ಟಿಎಂಸಿ
ಒಳಹರಿವು - 588 ಕ್ಯೂಸೆಕ್
ಹೊರಹರಿವು - 501ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.42 ಟಿಎಂಸಿ
ಒಳಹರಿವು - 174 ಕ್ಯೂಸೆಕ್
ಹೊರಹರಿವು - 150 ಕ್ಯೂಸೆಕ್

3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 52.21 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 844 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 09.79 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 448 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 13.93 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 2369 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 48.39 ಟಿಎಂಸಿ
ಒಳಹರಿವು - 61 ಕ್ಯೂಸೆಕ್
ಹೊರಹರಿವು - 1732 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 13.11 ಟಿಎಂಸಿ
ಒಳಹರಿವು -142 ಕ್ಯೂಸೆಕ್
ಹೊರಹರಿವು - 500 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 32.11 ಟಿಎಂಸಿ
ಒಳಹರಿವು - 58 ಕ್ಯೂಸೆಕ್
ಹೊರಹರಿವು - 244 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -33.72 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 126 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 14.89 ಟಿಎಂಸಿ
ಒಳಹರಿವು -138 ಕ್ಯೂಸೆಕ್
ಹೊರಹರಿವು - 220 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 65.80 ಟಿಎಂಸಿ
ಒಳಹರಿವು- 0 ಕ್ಯೂಸೆಕ್
ಹೊರಹರಿವು- 2345 ಕ್ಯೂಸೆಕ್
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications