Karnataka Dam Water Level: ಅಬ್ಬರದ ಮಳೆಯಿಂದ ಭದ್ರಾ ಡ್ಯಾಂಗೆ ಭರ್ತಿ: 14 ಡ್ಯಾಂಗಳ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ

ಬೆಂಗಳೂರು, ಜುಲೈ 18: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 20 ರವರೆಗೆ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಬಹುತೇಕ ಜಲಾಶಯಗಳ ಒಳಹರಿವು ಹೆಚ್ಚಳವಾಗುತ್ತಿದೆ.

ರಾಜ್ಯದ ಮಲೆನಾಡು ಮತ್ತು ಕರವಾಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಜಲಾಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಭದ್ರಾ ಜಲಾಶಯದಲ್ಲಿ ಕಳೆದೊಂದು ವಾರದಿಂದ ನೀರು ಸಂಗ್ರಹ 8.2 ಅಡಿಯಷ್ಟು ಹೆಚ್ಚಾಗಿದೆ. ಹಾಗಾದ್ರೆ ಭದ್ರಾ ಜಲಾಶಯ ಸೇರಿದಂತೆ ಜುಲೈ 18 ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dams Water level Today KRS Kabini Bhadra dam water level as on July 18th
ಕರ್ನಾಟಕದ ಪ್ರಮುಖ ಜಲಾಶಯಗಳು ಗರಿಷ್ಠ ನೀರಿನ ಮಟ್ಟ (ಮೀ) ಇಂದಿನ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ 519.60 98.73 92,736 55,063
ತುಂಗಭದ್ರಾ ಜಲಾಶಯ 497.71 39.72 49522 391
ಮಲಪ್ರಭಾ ಜಲಾಶಯ 633.80 14.48 11976 194
ಕೆ ಆರ್‌ ಎಸ್ 38.04 32.33 36674 2361
ಲಿಂಗನಮಕ್ಕಿ ಜಲಾಶಯ 554.44 62.88 52366 0
ಕಬಿನಿ ಜಲಾಶಯ 696.13 18.45 33640 33625
ಭದ್ರಾ ಜಲಾಶಯ 657.73 33.11 34544 169
ಘಟಪ್ರಭಾ ಜಲಾಶಯ 662.91 28.70 10296 522
ಹೇಮಾವತಿ ಜಲಾಶಯ 890.58 26.05 25862 250
ವರಾಹಿ ಜಲಾಶಯ 594.36 9.44 8578 0
ಹಾರಂಗಿ ಜಲಾಶಯ 871.38 6.49 9257 10,000
ಸೂಫಾ ಜಲಾಶಯ 564.00 57.40 24140 0
ನಾರಾಯಣಪುರ 492.25 29.07 516251 405
ವಾಣಿವಿಲಾಸ ಸಾಗರ 652.24 17.98 0 147
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+