Karnataka Dams Water level Today: ಭರ್ಜರಿ ಮಳೆ: ರಾಜ್ಯದಲ್ಲಿ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಮಾಹಿತಿ
ಬೆಂಗಳೂರು,ಜೂನ್ 11: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ಹಳ್ಳ-ಕೊಳ್ಳ, ನದಿ, ಕರೆ-ಕಟ್ಟೆಗಳಿಗೆ ಜೀವ ಕಳೆ ಬಂದಿದೆ. ಮಳೆಯಿಂದಾಗಿ ನದಿಗಳಲ್ಲಿ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕೆಲುವು ಜಿಲ್ಲೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿವೆ.
ರಾಜ್ಯದಲ್ಲಿ ಕಳೆದ 4 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿಯಾಗಿ ಮಳೆ ಸುರಿಯುತ್ತಿದೆ. ಸೋಮವಾರವೂ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಮೈಸೂರು, ತುಮಕೂರು, ಗದಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಇನ್ನು ನದಿಗಳಲ್ಲಿ ಹರಿವು ಹೆಚ್ಚಾಗಿದ್ದರಿಂದ ಜಲಾಶಯಗಳಿಗೂ ಒಳಹರಿವು ಹೆಚ್ಚಿದೆ.

ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯಾದ ಹಿನ್ನೆಲೆ ಕಾವೇರಿ, ಕೆಆರ್‌ಎಸ್, ಆಲಮಟ್ಟಿ, ತುಂಗಭದ್ರಾ, ಮಲಪ್ರಭಾ ನದಿ ಮೈದುಂಬಿಕೊಳ್ಳುತ್ತಿದ್ದು, ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಹಾಗಾದರೆ ಕೆಆರ್‌ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ ಸೇರಿದಂತೆ ಕರ್ನಾಟಕ ಜೂನ್ 11 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ
ಪ್ರಮುಖ ಜಲಾಶಯಗಳ ನೀರಿನ ಮಟ್ಟ!
1. ಕೆಆರ್‌ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 13.27 ಟಿಎಂಸಿ
ಒಳಹರಿವು - 5285 ಕ್ಯೂಸೆಕ್
ಹೊರಹರಿವು - 1053 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.10 ಟಿಎಂಸಿ
ಒಳಹರಿವು - 490 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 21.67 ಟಿಎಂಸಿ
ಒಳಹರಿವು -3879 ಕ್ಯೂಸೆಕ್
ಹೊರಹರಿವು - 430 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 4.58 ಟಿಎಂಸಿ
ಒಳಹರಿವು - 4817 ಕ್ಯೂಸೆಕ್
ಹೊರಹರಿವು -39 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 13.27 ಟಿಎಂಸಿ
ಒಳಹರಿವು - 1455 ಕ್ಯೂಸೆಕ್
ಹೊರಹರಿವು - 448 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 13.97 ಟಿಎಂಸಿ
ಒಳಹರಿವು - 5285 ಕ್ಯೂಸೆಕ್
ಹೊರಹರಿವು - 1053 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 8.05 ಟಿಎಂಸಿ
ಒಳಹರಿವು -2068 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 14.43 ಟಿಎಂಸಿ
ಒಳಹರಿವು - 642 ಕ್ಯೂಸೆಕ್
ಹೊರಹರಿವು - 341 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -8.36 ಟಿಎಂಸಿ
ಒಳಹರಿವು -554 ಕ್ಯೂಸೆಕ್
ಹೊರಹರಿವು - 838 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 10.05 ಟಿಎಂಸಿ
ಒಳಹರಿವು -529 ಕ್ಯೂಸೆಕ್
ಹೊರಹರಿವು - 250 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 32.51ಟಿಎಂಸಿ
ಒಳಹರಿವು- 818 ಕ್ಯೂಸೆಕ್
ಹೊರಹರಿವು- 598 ಕ್ಯೂಸೆಕ್
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications