Karnataka Dams Water level Today: ಕರ್ನಾಟಕದಲ್ಲಿ ಭರ್ಜರಿ ಮಳೆ: ರಾಜ್ಯದಲ್ಲಿ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ?
ಬೆಂಗಳೂರು,ಜೂನ್ 11: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಎಲ್ಲಾ ಜಿಲ್ಲೆಗಳಲ್ಲೂ ಉತ್ತಮ ಮಳೆ ಆಗುತ್ತಿದೆ. ಮಂಗಳವಾರ ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆ ಆಗಿದ್ದು, ಇಂದು ಸಹ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ.
ರಾಜ್ಯದ್ಯಾಂತ ಉತ್ತಮ ಮಳೆಯಾಗುತ್ತಿದೆ. ಜೂನ್ 18 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಪ್ರದೇಶದಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ್ಯಾಂತ ಉತ್ತಮ ಮಳೆಯಾಗುತ್ತಿದೆ. ಜೂನ್ 18 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಪ್ರದೇಶದಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯಾದ ಹಿನ್ನೆಲೆ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಹಾಗಾದರೆ ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ ಸೇರಿದಂತೆ ಕರ್ನಾಟಕ ಜೂನ್ 12 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ
ಪ್ರಮುಖ ಜಲಾಶಯಗಳ ನೀರಿನ ಮಟ್ಟ!
1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 13.38 ಟಿಎಂಸಿ
ಒಳಹರಿವು - 1759 ಕ್ಯೂಸೆಕ್
ಹೊರಹರಿವು - 450 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.12 ಟಿಎಂಸಿ
ಒಳಹರಿವು - 467 ಕ್ಯೂಸೆಕ್
ಹೊರಹರಿವು - 2445 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 23.47 ಟಿಎಂಸಿ
ಒಳಹರಿವು -21251 ಕ್ಯೂಸೆಕ್
ಹೊರಹರಿವು - 430 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 4.92 ಟಿಎಂಸಿ
ಒಳಹರಿವು - 4024 ಕ್ಯೂಸೆಕ್
ಹೊರಹರಿವು -54 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 6.60 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 14.50 ಟಿಎಂಸಿ
ಒಳಹರಿವು - 4222 ಕ್ಯೂಸೆಕ್
ಹೊರಹರಿವು - 2170 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 10.39 ಟಿಎಂಸಿ
ಒಳಹರಿವು -2263 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 14.66 ಟಿಎಂಸಿ
ಒಳಹರಿವು - 2911 ಕ್ಯೂಸೆಕ್
ಹೊರಹರಿವು - 341 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -8.36 ಟಿಎಂಸಿ
ಒಳಹರಿವು -348 ಕ್ಯೂಸೆಕ್
ಹೊರಹರಿವು - 348 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 10.14 ಟಿಎಂಸಿ
ಒಳಹರಿವು -1376 ಕ್ಯೂಸೆಕ್
ಹೊರಹರಿವು - 250 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 32.36 ಟಿಎಂಸಿ
ಒಳಹರಿವು- 467 ಕ್ಯೂಸೆಕ್
ಹೊರಹರಿವು- 2445 ಕ್ಯೂಸೆಕ್












Click it and Unblock the Notifications