ರಾಜ್ಯದಲ್ಲಿ ಮಳೆರಾಯನ ಅಬ್ಬರ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು,ಮೇ 14: ಬಿಸಿಲಿನಿಂದ ಹೈರಾಣಾಗಿದ್ದ ಜನರು ವರುಣರಾಯನ ಕೃಪೆಯಿಂದ ತಣ್ಣಗಾಗಿದ್ದಾರೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಕೆರೆ, ಕಟ್ಟೆ, ಹಳ್ಳ, ನದಿಗಳು ನಿಧಾನವಾಗಿ ಮರುಜೀವ ಪಡೆದುಕೊಳ್ಳುತ್ತಿವೆ. ಕಳೆದ ವರ್ಷ ಮಳೆಯಾದಗ ಹಿನ್ನೆಲೆ ಹಲವು ಜಲಾನಯನಗಳು ಖಾಲಿಯಾಗಿದ್ದು, ಇದೀಗ ವ್ಯಾಪಮ ಮಳೆಯಾಗುತ್ತಿರುವ ಕಾರಣ ಕಾವೇರಿ ಕೆಆರ್‌ಎಸ್, ಆಲಮಟ್ಟಿ, ತುಂಗಭದ್ರಾ, ಮಲಪ್ರಭಾ ನದಿ ಮೈದುಂಬಿಕೊಳ್ಳುತ್ತಿದ್ದು, ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ.
ಮೇ 22ರ ವರೆಗೆ ರಾಜ್ಯದಾದ್ಯಂತ ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಮಳೆಯಾಗುವ ಸಾಧ್ಯತೆ ಇದೆ. ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾದರೆ ಕೆಆರ್‌ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ ಸೇರಿದಂತೆ ಕರ್ನಾಟಕ ಮೇ 15 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

ಪ್ರಮುಖ ಜಲಾಶಯಗಳ ನೀರಿನ ಮಟ್ಟ!
1. ಕೆಆರ್‌ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 10.63 ಟಿಎಂಸಿ
ಒಳಹರಿವು - 802 ಕ್ಯೂಸೆಕ್
ಹೊರಹರಿವು - 1758 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 2.94 ಟಿಎಂಸಿ
ಒಳಹರಿವು - 262 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 27.83 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 7893 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 3.42 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 90 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 07.92 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 232 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 16.81 ಟಿಎಂಸಿ
ಒಳಹರಿವು - 86 ಕ್ಯೂಸೆಕ್
ಹೊರಹರಿವು - 1758 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 6.38 ಟಿಎಂಸಿ
ಒಳಹರಿವು -41 ಕ್ಯೂಸೆಕ್
ಹೊರಹರಿವು - 500 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 13.38 ಟಿಎಂಸಿ
ಒಳಹರಿವು - 479 ಕ್ಯೂಸೆಕ್
ಹೊರಹರಿವು - 375 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -13.74 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 4921 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 9.11 ಟಿಎಂಸಿ
ಒಳಹರಿವು -300 ಕ್ಯೂಸೆಕ್
ಹೊರಹರಿವು - 250 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 37.13 ಟಿಎಂಸಿ
ಒಳಹರಿವು- 0 ಕ್ಯೂಸೆಕ್
ಹೊರಹರಿವು- 1628 ಕ್ಯೂಸೆಕ್












Click it and Unblock the Notifications