ಕರ್ನಾಟಕದ ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆ

Recommended Video

      ಕರ್ನಾಟಕದ ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 11 : ಕರ್ನಾಟಕದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ಮತ್ತೊಂದು ಕಡೆ ಮಳೆಯ ಕೊರತೆಯಿಂದ 86 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.

      ಮಂಗಳವಾರ ಕರ್ನಾಟಕ ಸರ್ಕಾರ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಣೆ ಮಾಡಿದೆ. 23 ಜಿಲ್ಲೆಗಳ 86 ತಾಲೂಕುಗಳನ್ನು 2018ನೇ ಸಾಲಿನಲ್ಲಿ ಬರಪೀಡಿತ ಎಂದು ಸರ್ಕಾರ ಘೋಷಿಸಿದೆ.

      ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಬರಪೀಡಿತ ಪ್ರದೇಶಗಳಿಗೂ ಅನುದಾನ ನೀಡುವಂತೆ ಮನವಿ ಮಾಡಿದ್ದರು.

      Karnataka drought hit taluks list 2018

      ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ವಿವಿಧ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.

      ತಾಲೂಕುಗಳ ಪಟ್ಟಿ

      Karnataka drought hit taluks list 2018

      Karnataka drought hit taluks list 2018

      Karnataka drought hit taluks list 2018

      Karnataka drought hit taluks list 2018

      Karnataka drought hit taluks list 2018

      Karnataka drought hit taluks list 2018
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+