ಸೈಬರ್ ದಾಳಿ: ರಾಜ್ಯದ ಇ-ಸಂಗ್ರಹಣಾ ತಂತ್ರಾಂಶ ತಾತ್ಕಾಲಿಕ ಸ್ಥಗಿತ
ಬೆಂಗಳೂರು, ಆಗಸ್ಟ್ 7: ರಾಜ್ಯ ಸರ್ಕಾರದ ಇ-ಸಂಗ್ರಹಣಾ ತಂತ್ರಾಂಶದ (e-procurement) ಇ.ಎಂ.ಡಿ. ಮರುಪಾವತಿ ಮೊಡ್ಯೂಲ್ ಮೇಲೆ ಕೆಲವು ಬಾಹ್ಯ ಸೈಬರ್ ದಾಳಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕಳೆದ ಆರು ದಿನಗಳಿಂದ ಈ ತಂತ್ರಾಂಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕಳೆದ ಎಂಟು ವರ್ಷಗಳಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳ ಅನ್ವಯ ಎಲ್ಲಾ ಟೆಂಡರ್ಗಳನ್ನು ಇ-ಸಂಗ್ರಹಣಾ ತಂತ್ರಾಂಶ https://eproc.karnataka.gov.in ದಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿತ್ತು. ಆದರೆ, ಇದೀಗ ಬಾಹ್ಯ ಸೈಬರ್ ದಾಳಿಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು ಭಾರತ ಸರ್ಕಾರದ CERT-In ಸಂಸ್ಥೆಗೂ ವರದಿ ಸಲ್ಲಿಸಲಾಗಿದೆ.

CERT-In ಸಂಸ್ಥೆಯ ವಿಚಾರಣೆ ಮುಗಿದ ನಂತರ ಈ ಸಂಸ್ಥೆಯ ಶಿಫಾರಸ್ಸುಗಳನ್ವಯ ವ್ಯವಸ್ಥೆಯನ್ನು ಸುಧೃಢಪಡಿಸಿ ಇ-ಸಂಗ್ರಹಣಾ ತಂತ್ರಾಂಶವನ್ನು ಕೆಲವು ದಿನಗಳೊಳಗೆ ಮರು ಸ್ಥಾಪಿಸಲಾಗುವುದು ಎಂದು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications