Karnataka Assembly Election 2023 LIVE: ಮತ ಚಲಾಯಿಸುವಾಗ ಜೈ ಭಜರಂಗಬಲಿ ಹೇಳುವ ಮೂಲಕ ಶಿಕ್ಷಿಸಿ
ಕರ್ನಾಟಕ ವಿಧಾನಸಭಾ ಚುನಾವಣೆ 2023 ಲೈವ್ ಸುದ್ದಿ: ಕರ್ನಾಟಕವನ್ನು ದೇಶದಲ್ಲೇ ನಂಬರ್ ಒನ್ ರಾಜ್ಯವನ್ನಾಗಿ ಮಾಡುವ ಗುರಿ; ಕರ್ನಾಟಕವನ್ನು ದೇಶದಲ್ಲೇ ನಂಬರ್ ಒನ್ ರಾಜ್ಯವನ್ನಾಗಿ ಮಾಡುವುದೇ ಬಿಜೆಪಿಯ ಏಕೈಕ ಗುರಿಯಾಗಿದ್ದು, ಅದಕ್ಕಾಗಿ ಪಕ್ಷವು ಮಾರ್ಗಸೂಚಿಯನ್ನು ಹೊಂದಿದೆ. ಎಲ್ಲಾ ಪ್ರಯತ್ನಗಳನ್ನು ಮಾಡಲು ಸಿದ್ಧವಾಗಿದೆ. ಕಾಂಗ್ರೆಸ್ ಮತ್ತು ಅದರ ನಾಯಕರು ತನ್ನನ್ನು ದ್ವೇಷಿಸುತ್ತಾರೆ ಮತ್ತು ಬಾಯಿಗೆ ಬಂದಂತೆ ನಿಂದಿಸುತ್ತಾರೆ. ಮೇ 10 ರಂದು ಮತ ಚಲಾಯಿಸುವಾಗ ಜೈ ಭಜರಂಗಬಲಿ ಎಂದು ಹೇಳುವ ಮೂಲಕ ಅವರನ್ನು ಶಿಕ್ಷಿಸುವಂತೆ ಕರ್ನಾಟಕದ ಜನತೆಗೆ ಮೋದಿ ಮನವಿ.

ಮಂಗಳವಾರದಿಂದ ರಾಜ್ಯ ಚುನಾವಣಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿ,ರೋಡ್ ಶೋ ನಡೆಸಲಿದ್ದಾರೆ. ಇತ್ತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಂಡಿ, ಬೀದರ್ ಹಾಗೂ ಕಲಬುರಗಿಯಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಲಿದ್ದು, ಚುನಾವಣಾ ಅಖಾಡ ಘಟಾನುಘಟಿ ನಾಯಕರಿಂದ ರಂಗೇರಿದೆ.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 8ರಂದು ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾಗಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

'ಒನ್ ಇಂಡಿಯಾ ಕನ್ನಡ' ಜಾಲತಾಣ ಓದುಗರಿಗೆ ಚುನಾವಣಾ ಬೆಳವಣಿಗೆಯ ಮಾಹಿತಿಯನ್ನು ಲೈವ್ ಬ್ಲಾಗ್ ಮೂಲಕ ನೀಡಲಿದೆ. ನೀವು ಇಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ಪ್ರಚಾರ, ಭರವಸೆ, ಸಾರ್ವಜನಿಕ ಸಭೆಗಳು, ಹೇಳಿಕೆಗಳು, ಚರ್ಚೆಗಳು, ಪ್ರಚಾರದ ಸದ್ದು-ಗದ್ದಲಗಳ ಕ್ಷಣ ಕ್ಷಣದ ಮಾಹಿತಿ ತಿಳಿದುಕೊಳ್ಳಬಹುದು.
ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರಿಂದ ಆಶೀರ್ವಾದ ಪಡೆದ ಪ್ರಧಾನಿ ಶ್ರೀ @narendramodi#HanumaBhaktaModi #PoornaBahumata4BJP #BJPYeBharavase #BJPWinningKarnataka #DoubleEngineSarkara pic.twitter.com/UDSleij68P
— BJP Karnataka (@BJP4Karnataka) May 3, 2023
ಕಾಂಗ್ರೆಸ್‌ದು ನಿಂದನೆ ಸಂಸ್ಕೃತಿ
ಬಿಜೆಪಿ-ಕಾಂಗ್ರೆಸ್ ಇಬ್ಬರೂ ದಾಯಾದಿಗಳು
ಮತದಾರ ಪ್ರಭುಗಳು ಆಶೀರ್ವಾದ ಮಾಡಲಿಲ್ಲ ಅಂದರೆ ನಾನು ಮತ್ತು ನನ್ನ ಹೆಂಡತಿ ವಿಷ ಕುಡಿದು ಸಾಯುತ್ತೇವೆ-
— oneindiakannada (@OneindiaKannada) May 3, 2023
-ಬಾಬುರಾವ್ ಚಿಂಚನಸೂರ್#baburaochinchansur #baburaochinchansurwife #KarnatakaElections2023 #Congress pic.twitter.com/HXCTiLzmXD
ನಾವೂ ಆಂಜನೇಯನ ಭಕ್ತರೇ ಎಂದ ಡಿಕೆಶಿ
'ಮೂರು ಲಕ್ಷ ನಕಲಿ ಜನರ ಹೆಸರಿನಲ್ಲಿ ಕಾಂಗ್ರೆಸ್ ಕೊಳ್ಳೆ'- ಮೋದಿ
ದೇವರ ಮೊರೆ ಹೋದ ಡಿ.ಕೆ ಶಿವಕುಮಾರ್
ಬಜರಂಗದಳ ಬ್ಯಾನ್ ಮಾಡೋಕೆ ಬಿಡಲ್ಲ : ಬಿಎಸ್‌ವೈ
ಮಂಗಳೂರು ಬಿಜೆಪಿ ಸಮಾವೇಶ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ಕರ್ನಾಟಕದಲ್ಲಿ ಉಗ್ರ ಚಟುವಟಿಕೆಗಳಿಗೆ ಕಾಂಗ್ರೆಸ್ ಬೆಂಬಲ
ಮಂಗಳೂರಿನಲ್ಲಿ ಮೋದಿ ಮತಬೇಟೆ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆ ಮೇಲೆ ಐಟಿ ದಾಳಿ
ಕಲಬುರಗಿ: ಚುನಾವಣಾ ಪ್ರಚಾರದ ಮಧ್ಯೆ ಪುಟಾಣಿಗಳ ಜೊತೆ ಪ್ರಧಾನಿಗಳ ಆಟ
ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ
#WATCH| Mangaluru, Karnataka: Bajrang Dal holds protest near Congress office and burns Congress manifesto (02/05)
— ANI (@ANI) May 2, 2023
Congress announced in its #KarnatakaElections2023 manifesto, to ban Bajrang Dal on the lines of PFI. pic.twitter.com/oHBam0F71o












Click it and Unblock the Notifications