Karnataka Assembly Election 2023 LIVE: 30 ವರ್ಷ ತಪಸ್ಸು ಮಾಡಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದೆ, ಹೊರಗೆ ಹಾಕಿದ್ರು, ಶೆಟ್ಟರ್
ಕರ್ನಾಟಕ ವಿಧಾನಸಭಾ ಚುನಾವಣೆ 2023 ಲೈವ್ ಸುದ್ದಿ:30 ವರ್ಷ ತಪಸ್ಸು ಮಾಡಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೆ. ಅಂತಹ ವ್ಯಕ್ತಿಯನ್ನು ಒತ್ತಾಯಪೂರ್ವಕವಾಗಿ ಹೊರಗೆ ಹಾಕಿದರು. ಅವರದ್ದು ಹಿಡನ್ ಅಜೆಂಡಾ, ಷಡ್ಯಂತ್ರ ಮಾಡಿ ಟಿಕೆಟ್ ಇಲ್ಲದಂತೆ ಮಾಡಿದರು. ಏಪ್ರಿಲ್ 12ರಂದು ಚುನಾವಣೆ ಉಸ್ತುವಾರಿಗಳು ನನಗೆ ಕಾಲ್ ಮಾಡಿ ಟಿಕೆಟ್ ಇಲ್ಲ ಎಂದು ಹೇಳಿದಾಗ ಬಹಳ ಅಚ್ಚುರಿ ಆಯಿತು, ಜೊತೆಗೆ ಬೇಜಾರೂ ಆಯಿತು ಎಂದು ಬೇಸರ ವ್ಯಕ್ತ ಪಡಿಸಿದ ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬೇಸರ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಆರು ದಿನಗಳಷ್ಟೇ ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಅಂತಿಮ ಹಂತದಲ್ಲಿ ಮತಬೇಟೆಗೆ ರಾಜಕೀಯ ಪಕ್ಷಗಳು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದು, ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಗುರುವಾರ ಕಲಬುರಗಿಯಲ್ಲಿ ಅಬ್ಬರದ ಪ್ರಚಾರವನ್ನ ನಡೆಸಲಿದ್ದಾರೆ. ಇತ್ತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕನಕಗಿರಿ ಹಾಗೂ ಹಿರೇಕೇರೂರಿನಲ್ಲಿ ಪ್ರಚಾರವನ್ನ ನಡೆಸಲಿದದ್ದು, ಕೊನೆ ಹಂತದ ಕಸರತ್ತಿಗೆ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಅಖಾಡದಲ್ಲಿದ್ದಾರೆ.

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 8ರಂದು ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾಗಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.
'ಒನ್ ಇಂಡಿಯಾ ಕನ್ನಡ' ಜಾಲತಾಣ ಓದುಗರಿಗೆ ಚುನಾವಣಾ ಬೆಳವಣಿಗೆಯ ಮಾಹಿತಿಯನ್ನು ಲೈವ್ ಬ್ಲಾಗ್ ಮೂಲಕ ನೀಡಲಿದೆ. ನೀವು ಇಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ಪ್ರಚಾರ, ಭರವಸೆ, ಸಾರ್ವಜನಿಕ ಸಭೆಗಳು, ಹೇಳಿಕೆಗಳು, ಚರ್ಚೆಗಳು, ಪ್ರಚಾರದ ಸದ್ದು-ಗದ್ದಲಗಳ ಕ್ಷಣ ಕ್ಷಣದ ಮಾಹಿತಿ ತಿಳಿದುಕೊಳ್ಳಬಹುದು.
#WATCH | Bengaluru: BJP MP and Union minister Shobha Karandlaje along with party leaders and workers recite 'Hanuman Chalisa' in Malleshwaram amid row over Congress manifesto mentioning ban on Bajrang Dal. #KarnatakaAssemblyElection2023 pic.twitter.com/QodoDZOSFd
— ANI (@ANI) May 4, 2023
ಬಿಜೆಪಿ ಪ್ರಚಾರ ವಾಹನದಲ್ಲೇ ಭ್ರಷ್ಟರ, ಕಳ್ಳರ ಪಕ್ಷ ಎನ್ನುವ ಹಾಡು!
ನನ್ನನ್ನು ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗುವುದಿಲ್ಲ
— oneindiakannada (@OneindiaKannada) May 4, 2023
-ಎಚ್.ಡಿ. ಕುಮಾರಸ್ವಾಮಿ #HDKumaraswamy #CMofkarnataka #ಒನ್ಇಂಡಿಯಾಕನ್ನಡಸುದ್ದಿ pic.twitter.com/bzIjrwE2kR
ಚಿತ್ರದುರ್ಗದಲ್ಲಿ ಬಿಜೆಪಿ ಸೇರ್ಪಡೆಯಾದ ಸೌಭಾಗ್ಯ ಬಸವರಾಜನ್
ಬಜರಂಗದಳ ಅತ್ಯತ್ತಮ ಸಂಘಟನೆಯಾಗಿದ್ದರೆ @AmitShah ಅವರು ತಮ್ಮ ಮಗನನ್ನು BCCI ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ.@BSBommai ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ.
— Karnataka Congress (@INCKarnataka) May 4, 2023
ಬಿಜೆಪಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಡವರ, ದಲಿತ, ಹಿಂದುಳಿದವರ ಮಕ್ಕಳನ್ನು ಬಳಸಿ ಕೋರ್ಟು, ಕೇಸಿಗೆ…
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಕಾಂಗ್ರೆಸ್ ಕಣ್ಮರೆಯಾಗಿದೆ-ಸುಧಾಕರ್
ವರುಣಾದಲ್ಲಿ ಶಿವಣ್ಣ ಪ್ರಚಾರಕ್ಕೆ ಸೋಮಣ್ಣ ಅಸಮಾಧಾನ?
ಅರುಣ್ ಕುಮಾರ್ ಪುತ್ತಿಲ
ತೆರೆದ ವಾಹನದಲ್ಲಿ ನಿಂತು ದೇವೇಗೌಡರ ಭರ್ಜರಿ ಚುನಾವಣಾ ಪ್ರಚಾರ

ಡಿಕೆಶಿ ಹೆಲಿಕಾಪ್ಟರ್ ಪಕ್ಕದಲ್ಲೆ ಬಿದ್ದ ಬೆಂಕಿ
ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾಪವಿಲ್ಲ
ಜಗ್ಗೇಶ್ ಅಭಿನಯದ ಸಿನಿಮಾಕ್ಕೆ ತಟ್ಟಿದ ಚುನಾವಣೆ ಬಿಸಿ
ಕಾಂಗ್ರೆಸ್‌ಗೆ ಎಸ್‌ಡಿಪಿಐ ಬೆಂಬಲ: ಕಟುವಾಗಿ ಟೀಕಿಸಿ ಬಿಜೆಪಿ ಟ್ವೀಟ್
ದೇವದುರ್ಗ: ಕಿಚ್ಚನನ್ನು ನೋಡಲು ನುಗ್ಗಿ ಬಂದ ಅಭಿಮಾನಿಗಳು
ರಾಜಾಜಿನಗರ ಬಿಜೆಪಿ ಅಭ್ಯರ್ಥಿ ವಿರುದ್ಧ ಮತದಾರರ ಆಕ್ರೋಶ
ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ, ಪಿಎಫ್ಐ ಕಪಿಮುಷ್ಟಿಯಲ್ಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
'ಗೂಂಡಾಗಳಿಗೆ ಬಿಜೆಪಿ ಟಿಕೆಟ್ ಕೊಟ್ಟಿದೆ' ಸಂಗಮೇಶ ವಾಗ್ದಾಳಿ
ಬಜರಂಗದಳ ಬ್ಯಾನ್ ಬಗ್ಗೆ ರಮ್ಯಾ ಮಾತು
ರಾಯಚೂರು ಜಿಲ್ಲೆಯಲ್ಲಿ ಕಿಚ್ಚನ ಅಬ್ಬರ
ಚುನಾವಣೆಗೂ ಮುನ್ನವೇ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ ಜಗದೀಶ್ ಶೆಟ್ಟರ್
ಸಚಿವ ನಾರಾಯಣಗೌಡ ಕಾರನ್ನು ಅಡ್ಡಗಟ್ಟಿ ನಿಂದನೆ
ಬಜರಂಗ ದಳ ಸೇರಿದಂತೆ ಸಂವಿಧಾನ ವಿರೋಧಿ ಸಂಘಟನೆಗಳನ್ನು ನಿಷೇಧ ಮಾಡುವ ಉಲ್ಲೇಖವಿರುವ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕೆಎಸ್ ಈಶ್ವರಪ್ಪ.#KSEshwarappa #Congress #BajrangDal #ಒನ್ಇಂಡಿಯಾಕನ್ನಡಸುದ್ದಿ pic.twitter.com/hTpQX9fIkv
— oneindiakannada (@OneindiaKannada) May 4, 2023












Click it and Unblock the Notifications