ಶುಕ್ರವಾರ ರಾಹುಲ್ ಗಾಂಧಿಯಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಬೆಂಗಳೂರು, ಏಪ್ರಿಲ್ 26: ನಾಳೆ ಅಂದರೆ (ಏಪ್ರಿಲ್ 27, ಶುಕ್ರವಾರ) ಕಾಂಗ್ರೆಸ್ ಪಕ್ಷದ ಬಹುನಿರೀಕ್ಷಿತ ಪ್ರಣಾಳಿಕೆ ಬಿಡುಗಡೆಯಾಗಲಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.
ಕಡಲ ತಡಿಯ ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಹಾಲ್ ನಲ್ಲಿ ಈ ಸಂಬಂಧ ಸಮಾರಂಭ ನಿಗದಿಯಾಗಿದ್ದು, ಸಾವಿರಾರು ಜನರ ಸಮ್ಮುಖದಲ್ಲಿ ಪ್ರಾಣಾಳಿಕೆ ಬಿಡುಗಡೆಯಾಗಲಿದೆ.
'ಅಭಿವೃದ್ಧಿಗಾಗಿ ಕಾಂಗ್ರೆಸ್' ಹೆಸರಿನಲ್ಲಿ ಪ್ರಣಾಳಿಕೆ ರೂಪಿಸಲಾಗಿದ್ದು ಬೆಳಿಗ್ಗೆ 9.45ಕ್ಕೆ ಪ್ರಣಾಳಿಕೆ ಬಿಡುಗಡೆಯಾಗಲಿದೆ.
After delivering 5 years of Stable, Inclusive development, we pledge to continue our efforts to build a 'Nava Karnataka'
— Karnataka Congress (@INCKarnataka) April 25, 2018
Congress President Shri @RahulGandhi will be launching our manifesto 'Congress For Progress' in Mangaluru, on Friday 27th April, 2018#CongressMathomme pic.twitter.com/aabglpSFiG
2013ರ ಪ್ರಣಾಳಿಕೆಯಲ್ಲಿ ನಾವು 165 ಭರವಸೆಗಳನ್ನು ನೀಡಿದ್ದೆವು ಇದರಲ್ಲಿ ಹೆಚ್ಚಿನ ಭರವಸೆಗಳನ್ನೆಲ್ಲಾ ಈಡೇರಿಸಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾ ಓಡಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ಬಾರಿಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಯಾವೆಲ್ಲಾ ಅಂಶಗಳು ಇವೆ ಎಂಬ ಬಗ್ಗೆ ಕುತೂಹಲ ಮೂಡಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications