Karnataka election 2023: ಯಾವ ಕ್ಷೇತ್ರಗಳ ಮತ ಎಣಿಕೆ ಎಲ್ಲಿ ನಡೆಯಲಿದೆ?, ಇಲ್ಲಿದೆ ಮಾಹಿತಿ
ಕರ್ನಾಟಕ, ಮೇ, 12: ರಾಜ್ಯ ವಿಧಾನಸಭೆ ಚುನವಾಣೆಯ ಮತನಾನ ಮೇ 10 ರಂದು ಮುಗಿದಿದ್ದು, ಮೇ 13ರಂದು ಅಂದರೆ ಶನಿವಾರ ರಾಜ್ಯದ 224 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ.
ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಈಗಾಗಲೇ ಮತ ಎಣಿಕೆ ಕೇಂದ್ರಗಳ ಸ್ಟ್ರಾಂಗ್‍ರೂಂನಲ್ಲಿ ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದೆ. ಮೇ 13ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ ಆಗಲಿದ್ದು, ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳು ಎಣಿಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಹಾಗೆಯೇ ಮತ ಎಣಿಕೆ ಕೇಂದ್ರಗಳ ಸುತ್ತಮತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

34 ಕ್ಷೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಎಲ್ಲೆಲ್ಲಿ ಯಾವ ಕ್ಷೇತ್ರಗಳ ಮತ ಎಣಿಕೆ ಆಗಲಿಗೆ ಎನ್ನವ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
| ಕ್ರ.ಸಂ. | ವಿಧಾನಸಭಾ ಕ್ಷೇತ್ರಗಳು | ಮತ ಎಣಿಕೆ ಕೇಂದ್ರ ಸ್ಥಳ |
| 1 | ಬೆಂಗಳೂರಿನ ವಿಧಾನಸಭಾ ಕ್ಷೇತ್ರಗಳು | ರಾಜರಾಜೆಶ್ವರಿನಗರ, ಬಿಎಂಎಸ್ ಮಹಿಳೆಯರ ಕಾಲೇಜು,ಗಾಂಧಿಬಜಾರ್,ಬಸವನಗುಡಿ, ಶಿವಾಜಿನಗರ, ಶಾಂತಿನಗರ, ಗಾಂಧಿನಗರ,ರಾಜಾಜಿನಗರ, ಚಾಮರಾಜಪೇಟೆ, ಚಿಕ್ಕಪೇಟೆ |
| 2 | ಬೆಂಗಳೂರಿನ ವಿಧಾನಸಭಾ ಕ್ಷೇತ್ರಗಳು | ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಎಸ್‌ಎಸ್‌ಎಂಆರ್‌ವಿಪಿಯು ಕಾಲೇಜು, ಜಯನಗರ, ಪದ್ಮನಾಭನಗರ,ಬಿಟಿಎಂ ಲೇಔಟ್,ಜಯನಗರ, ಬೊಮ್ಮನಹಳ್ಳಿ |
| 3 | ಬೆಂಗಳೂರಿನ ವಿಧಾನಸಭಾ ಕ್ಷೇತ್ರಗಳು | ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರ, ಮೌಂಟ್ ಕಾರ್ಮಲ್‌ರಸ್ತೆ, ವಸಂತನಗರ, ಹೆಬ್ಬಾಳ, ಪುಲಕೇಶಿನಗರ,ಸರ್ವಜ್ಞನಗರ,ಸಿ.ವಿ.ರಾಮನ್‌ನಗರ |
| 4 | ಬೆಂಗಳೂರಿನ ವಿಧಾನಸಭಾ ಕ್ಷೇತ್ರಗಳು | ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ಸೇಂಟ್ ಜೋಸೆಫ್ಸ್ ಇಂಡಿಯನ್ ಹೈಸ್ಕೂಲ್, ವಿಠ್ಠಲ ಮಲ್ಯ ರಸ್ತೆ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ, ಆನೇಕಲ್ |
| 5 | ಬೆಳಗಾವಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ತಿಲಕವಾಡಿಯ ರಾಣಿ ಪಾರ್ವತಿ ದೇವಿ ಕಾಲೇಜು |
| 6 | ಬಾಗಲಕೋಟೆ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ತೋಟಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯ |
| 7 | ವಿಜಯಪುರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಸೈನಿಕ ಶಾಲಾ ಆವರಣ |
| 8 | ಯಾದಗಿರಿ ಜಿಲ್ಲಾ ವಿಧಾನಸಬಾ ಕ್ಷೇತ್ರಗಳು | ಸರ್ಕಾರಿ ಪದವಿಪೂರ್ವ ಕಾಲೇಜು |
| 9 | ಕಲಬುರಗಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಕಲಬುರಗಿ ವಿಶ್ವವಿದ್ಯಾಲಯ |
| 10 | ಬೀದರ್ ಜಿಲ್ಲೆ ವಿಧಾನಸಭಾ ಕ್ಷೇತ್ರಗಳು | ಬಿ.ವಿ.ಬಿ ಕಾಲೇಕು |
| 11 | ರಾಯಚೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಎಸ್‍ಆರ್‌ಬಿಪಿಎಸ್ ಪದವಿಪೂರ್ವ ಕಾಲೇಜು |
| 12 | ಕೊಪ್ಪಳ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ & ವಾಣಿಜ್ಯ ಪದವಿ ಕಾಲೇಜು |
| 13 | ಗದಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಶ್ರೀ ಜಗದ್ಗುರು ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜು |
| 14 | ಧಾರವಾಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯ |
| 15 | ಉತ್ತರಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಕುಮಟಾದ ಡಾ.ಎ.ವಿ.ಬಾಳಿಗಾ ಕಲಾ ವಿಜ್ಞಾನ ಕಾಲೇಜು |
| 16 | ಹಾವೇರಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ದೇವಗಿರಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು |
| 17 | ವಿಜಯನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಸಂಸ್ಥೆ |
| 18 | ಬಳ್ಳಾರಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ರಾವ್ ಬಹುದ್ದೂರ್ ವೈ.ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು |
| 19 | ಚಿತ್ರದುರ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಸರ್ಕಾರಿ ವಿಜ್ಞಾನ ಕಾಲೇಜು |
| 20 | ದಾವಣಗೆರೆ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ದಾವಣಗೆರೆ ವಿಶ್ವವಿದ್ಯಾಲಯ |
| 21 | ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಸಹ್ಯಾದ್ರಿ ಕಲಾ ಕಾಲೇಜು |
| 22 | ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಬ್ರಹ್ಮಗಿರಿಯ ಸೇಂಟ್ ಸೆಸಿಲೀಸ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್ಸ್ |
| 23 | ಚಿಕ್ಕಮಗಳೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | IDSG ಕಾಲೇಜು |
| 24 | ತುಮಕೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ವಿಜ್ಞಾನ ವಿವಿ, ಕಲಾ ಕಾಲೇಜು |
| 25 | ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಸರ್ಕಾರಿ ಪ್ರಥಮ ದರ್ಜೆ ಕಾಲೇಜು |
| 26 | ಕೋಲಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು |
| 27 | ರಾಮನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಸರ್ಕಾರಿ ಎಂಜಿನಿಯರಿಂಗ್ ಕಾಲೇಜು |
| 28 | ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಮಂಡ್ಯ ವಿಶ್ವವಿದ್ಯಾನಿಲಯ |
| 29 | ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಹಾಸನದ ಸರ್ಕಾರಿ ಇಂಜಿಯರಿಂಗ್ ಕಾಲೇಜು |
| 30 | ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಸೂರತ್ಕಲ್‍ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ |
| 31 | ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಸೇಂಟ್ ಜೋಸೆಫ್ ಕಾನ್ವೆಂಟ್ |
| 32 | ಮೈಸೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಸರ್ಕಾರಿ ಮಹಾರಾಣಿ ಮಹಿಳಾ ವಾಣಿಜ್ಯ & ನಿರ್ವಹಣಾ ಕಾಲೇಜು |
| 33 | ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು | ಬೇಡರಪುರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು |
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications