ಸೆಂಚುರಿ ಬಾರಿಸಿದ ಭಾರತೀಯ ಜನತಾ ಪಕ್ಷ.!

ಬೆಂಗಳೂರು, ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆಯ ಜನಾದೇಶ ಪಡೆಯುವ ಕಾಲ ಇದೀಗ ಬಂದಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಮೇ 12 ರಂದು ಚುನಾವಣೆ ನಡೆದಿತ್ತು.

ಈ ಕ್ಷಣದ ಮುನ್ನಡೆ ಹಾಗೂ ಟ್ರೆಂಡ್ ಪ್ರಕಾರ, ಬಿ.ಜೆ.ಪಿ ಪಕ್ಷ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನೂ ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ, 38 ಕ್ಷೇತ್ರಗಳಲ್ಲಿ ಮಾತ್ರ ಜೆ.ಡಿ.ಎಸ್ ಲೀಡಿಂಗ್ ನಲ್ಲಿದೆ.

Karnataka Election Results 2018: BJP Leading in maximum number of constituencies
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+