ನನಗೆ ಬಿಜೆಪಿಯಿಂದ ಯಾವುದೇ ಕರೆಬಂದಿಲ್ಲ: ಎಚ್ ವಿಶ್ವನಾಥ್

ಮೈಸೂರು ಮೇ 18: "ಬಿಜೆಪಿ ನಾಯಕರು ತನಗೆ ಕರೆ ಮಾಡಿ ಬಿಜೆಪಿಗೆ ಬರಲು ಒತ್ತಡ ಹೇರಿದ್ದಾರೆ" ಎಂಬ ಸುದ್ದಿಯನ್ನು ಮೈಸೂರಿನ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಎಚ್ ವಿಶ್ವನಾಥ್ ತಳ್ಳಿಹಾಕಿದ್ದಾರೆ.

ಈ ಕುರಿತು ನಿನ್ನೆ ಫೇಸ್ ಬುಕ್ ಸ್ಟೇಟಸ್ ಹಾಕಿದ್ದ ಎಚ್. ವಿಶ್ವನಾಥ್ ಪುತ್ರ ಪೂರ್ವಜ್, ಬಿಜೆಪಿ ಬೆಂಬಲಿಗರು ಹಲವರು ತನಗೆ ಫೋನಾಯಿಸಿ ತಂದೆಯವರಿಗೆ ಬಿಜೆಪಿಗೆ ಬೆಂಬಲ ನೀಡುವಂತೆ ಹೇಳಿ ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ನಾವು ಜೆಡಿಎಸ್ ನ ನಿಷ್ಠಾವಂತ ಕಾರ್ಯಕರ್ತರು. ಯಾವ ಕಾರಣಕ್ಕೂ ಆಮಿಷಗಳಿಗೆ ಕಿವಿಗೊಡುವುದಿಲ್ಲ ಎಂದು ಪೋಸ್ಟ್ ಮಾಡಿದ್ದರು.

Karnataka election results: BJP leaders have not called me, says H Vishwanath

ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ವಿಶ್ವನಾಥ್ ನನಗೆ ಯಾವುದೇ ರೀತಿಯ ಕರೆ ಬಂದಿಲ್ಲ ಎಂದಿದ್ದಾರೆ. ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ತಲೆದೋರಿದ ಹಿನ್ನೆಲೆಯಲ್ಲಿ ಮೇ 19 ರಂದು ವಿಶ್ವಾಸ ಮತ ಯಾಚಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+