Get Updates
Get notified of breaking news, exclusive insights, and must-see stories!

Karnataka Elections: ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮ- ಯುಗಾದಿ ನಂತರವೇ ಬಿಡುಗಡೆ, ಇಲ್ಲಿದೆ ಮಾಹಿತಿ

ನವದೆಹಲಿ, ಮಾರ್ಚ್‌ 17: ಕರ್ನಾಟಕ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್‌ ಅಂತಿಮಗೊಳಿಸಿದೆ. ಆದರೆ, ಈ ಪಟ್ಟಿಯನ್ನು ಯುಗಾದಿಯ ನಂತರವೇ ಬಿಡುಗಡೆ ಮಾಡಲು ಪಕ್ಷದ ಉನ್ನತ ನಾಯಕರು ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 125 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ನ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+