ಕರ್ನಾಟಕ ಚುನಾವಣೆ: ರಾಜ್ಯದಾದ್ಯಂತ ಬಿಗಿ ಬಂದೋಬಸ್ತ್

ಬೆಂಗಳೂರು, ಮೇ 12: ಕರ್ನಾಟಕ ವಿಧಾನಸಭೆಯ ನಿಮಿತ್ತ ರಾಜ್ಯದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ರಾಜ್ಯದ ಶೇ.20 ಸೂಕ್ಷ್ಮ ಮತಗಟ್ಟೆಗಳಲ್ಲಿ 82,157 ಪೊಲೀಸರನ್ನು ನಿಯೋಜಿಸಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯಾವುದೇ ರೀತಿಯ ಅಹಿತಕರ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಕರ್ನಾಟಕ ಡಿಜಿಐಜಿಪಿ ನೀಲಮಣಿ ರಾಜು ಹೇಳಿದ್ದಾರೆ.

In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

Karnataka Elections: Security beefed up in all over state

ಒಟ್ಟು 222 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದ್ದು, ಮೇ 15 ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+