ವಿಡಿಯೋ ಬಹಿರಂಗ: ಸಚಿವ ಎಚ್ ವೈ ಮೇಟಿ ರಾಜೀನಾಮೆ ಅಂಗೀಕಾರ
ರಾಸಲೀಲೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಅಬಕಾರಿ ಸಚಿವ ಎಚ್ ವೈ ಮೇಟಿ ಅವರು ಬುಧವಾರ (ಡಿಸೆಂಬರ್ 14) ರಾಜೀನಾಮೆ ನೀಡಿದ್ದಾರೆ
ಬೆಂಗಳೂರು, ಡಿಸೆಂಬರ್ 14: ರಾಸಲೀಲೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಅಬಕಾರಿ ಸಚಿವ ಎಚ್ ವೈ ಮೇಟಿ ಅವರು ಬುಧವಾರ (ಡಿಸೆಂಬರ್ 14) ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಎಚ್,ವೈ.ಮೇಟಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಮೇಟಿ ಅವರ ರಾಜೀನಾಮೆಯನ್ನು ಸಿದ್ದರಾಮಯ್ಯ ಅವರು ಅಂಗೀಕರಿಸಿದ್ದಾರೆ.
ಇದಕ್ಕೂ ಮುನ್ನ ಎಚ್ ವೈ ಮೇಟಿ ಅವರ ರಾಸಲೀಲೆ ಪ್ರಕರಣ ದೆಹಲಿ ತಲುಪಿತ್ತು. ಆರ್ ಟಿಐ ಕಾರ್ಯಕರ್ತ ರಾಜಶೇಖರ್ ಅವರು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಈ ಪ್ರಕರಣದ ಬಗ್ಗೆ ಚರ್ಚೆ ನಡೆಸಲು ತೆರಳಿದ್ದರು. ಆದರೆ, ರಾಹುಲ್ ಭೇಟಿ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಬದಲಿಗೆ ದೆಹಲಿಯಲ್ಲಿ ಈ ವಿಡಿಯೋ ಬಹಿರಂಗವಾಗಿದೆ. [ಈ ಪ್ರಕರಣದಲ್ಲಿ ನನ್ನದ್ದೇನೂ ತಪ್ಪಿಲ್ಲ : ಎಚ್ ವೈ ಮೇಟಿ]

ಕೆಲ ಮಾಧ್ಯಮಗಳು ಅಪಪ್ರಚಾರ ಮಾಡುತ್ತಿವೆ ಎಂದು ಹೇಳಿದ್ದಾರೆ. ಪಕ್ಷ ಮತ್ತು ರಾಜ್ಯದ ಹಿತದೃಷ್ಟಿಯಿಂದ ನಾನು ರಾಜೀನಾಮೆ ಕೊಡಲು ಸಿದ್ಧವಾಗಿದ್ದೇನೆ ಎಂದು ಮೇಟಿ ಅವರು ಇತ್ತೀಚೆಗೆ ಮಾಧ್ಯಮಗಳ ಮುಂದೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಇಂಥದ್ದೊಂದು ವಿಡಿಯೋ ಇಡೀ ರಾಜ್ಯ ನೋಡುವುದು ಬೇಡ ಎಂದು ನನ್ನ ಉದ್ದೇಶವಾಗಿತ್ತು. ಆದರೆ ಈಗ ಅದನ್ನು ಜನರು ನೋಡಲೇ ಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಈ ಪ್ರಕರಣದಲ್ಲಿ ನನ್ನ ಹೆಸರು ಚಾಲ್ತಿಗೆ ಬರಬೇಕು ಎಂಬ ಉದ್ದೇಶ ಇಲ್ಲ. ಆದರೆ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು, ಅವರ ಬಂಡವಾಳ ರಾಜ್ಯದ ಜನರಿಗೆ ಗೊತ್ತಾಗಬೇಕು ಎಂದು ಆರ್ ಟಿಐ ರಾಜಶೇಖರ್ ಹೇಳಿದ್ದಾರೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications