ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮದ್ಯ ಪ್ರಿಯರಿಗೆ ಭರ್ಜರಿ ಸುದ್ದಿ ಕೊಡಲಿದೆ ರಾಜ್ಯ ಸರ್ಕಾರ

|
Google Oneindia Kannada News

Recommended Video

ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ | Oneindia Kannada

ಬೆಂಗಳೂರು, ಅಕ್ಟೋಬರ್ 20: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಒಳ್ಳೆ ಸುದ್ದಿ ಕೊಡಲು ಮುಂದಾಗಿದೆ. ಇನ್ನು ಮುಂದೆ ಗುಂಡು ಪ್ರಿಯರೆ ಆನ್‌ಲೈನ್‌ನಲ್ಲಿ ಮದ್ಯ ಬುಕ್‌ ಮಾಡಿ ಮನೆಗೆ ತರಿಸಿಕೊಳ್ಳಬಹುದಾಗಿದೆ.

ಕುಡಿಯಲು ಬಾರ್‌ಗೆ ಹೋಗ್ಬೇಕಿಲ್ಲ; ಆರ್ಡರ್ ಮಾಡಿದರೆ ಮನೆ ಬಾಗಿಲಿಗೇ ಬರುತ್ತದೆ 'ಎಣ್ಣೆ' ಕುಡಿಯಲು ಬಾರ್‌ಗೆ ಹೋಗ್ಬೇಕಿಲ್ಲ; ಆರ್ಡರ್ ಮಾಡಿದರೆ ಮನೆ ಬಾಗಿಲಿಗೇ ಬರುತ್ತದೆ 'ಎಣ್ಣೆ'

ಮಹಾರಾಷ್ಟ್ರ ಸರ್ಕಾರವು ಮದ್ಯವನ್ನು ಮನೆ-ಮನೆಗೆ ತಲುಪಿಸುವ ನಿರ್ಣಯ ಕೈಗೊಂಡಿದ್ದರ ಬಗ್ಗೆ ಇನ್ನೂ ಪರ-ವಿರೋಧ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಈ ರೀತಿಯಾದ ಯೋಜನೆಯೊಂದನ್ನು ರೂಪಿಸಿಕೊಂಡಿದೆ.

ಕರ್ನಾಟಕ ಕರಾವಳಿ ಜನರಿಗೆ ಬಿಯರ್ ಕೊಡಲ್ಲ ಅಂತಿದೆ ಅಬಕಾರಿ ಇಲಾಖೆ! ಕರ್ನಾಟಕ ಕರಾವಳಿ ಜನರಿಗೆ ಬಿಯರ್ ಕೊಡಲ್ಲ ಅಂತಿದೆ ಅಬಕಾರಿ ಇಲಾಖೆ!

ಗ್ರಾಹಕರು ಇನ್ನು ಮುಂದೆ ಮದ್ಯವನ್ನು ಆನ್‌ಲೈನ್‌ನಲ್ಲೇ ಬುಕ್‌ ಮಾಡಿ ಖರೀದಿ ಮಾಡಬಹುದಾಗಿದೆ. ಮದ್ಯ ಮಾರಾಟದ ಬಗ್ಗೆ ಹಾಲಿ ಇರುವ ಕಾನೂನಿಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಕುಡುಕರಿಗೆ ನಿರಾಸೆ ಮೂಡಿಸಿದ ಸಿಎಂ! ಮದ್ಯದಂಗಡಿಗಳ ಬಗ್ಗೆ ಹೇಳಿದ್ದೇನು?ಕುಡುಕರಿಗೆ ನಿರಾಸೆ ಮೂಡಿಸಿದ ಸಿಎಂ! ಮದ್ಯದಂಗಡಿಗಳ ಬಗ್ಗೆ ಹೇಳಿದ್ದೇನು?

Karnataka government planing to sell liquor through online

ಆನ್‌ಲೈನ್‌ನಲ್ಲಿ ಮದ್ಯ ಮಾರಾಟಕ್ಕೆ ಕೆಲವು ಹೊಸ ನಿಯಮಾವಳಿಗಳನ್ನು ಅಳವಡಿಸಲು ಸರ್ಕಾರ ಚಿಂತಿಸಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಯನ್ನು ಮಂಡಿಸಲು ಸರ್ಕಾರ ಯೋಜಿಸಿದೆ.

ಎಂಆರ್‌ಪಿಗಿಂತ ಹೆಚ್ಚು ಹಣ ವಸೂಲಿ, ಬಾರ್ ವಿರುದ್ಧ ಜಿಲ್ಲಾಧಿಕಾರಿಗೆ ದೂರು ಎಂಆರ್‌ಪಿಗಿಂತ ಹೆಚ್ಚು ಹಣ ವಸೂಲಿ, ಬಾರ್ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಆನ್‌ಲೈನ್‌ನಲ್ಲಿ ಮದ್ಯ ಮಾರಾಟದ ಹಿಂದೆ ಲಾಭಗಳಿಕೆಯ ಉದ್ದೇಶವೇ ಮುಖ್ಯವಾಗಿದೆ. ರೈತರ ಸಾಲ ಮನ್ನಾದಿಂದಾಗಿ ಸಂಕಷ್ಟದಲ್ಲಿರುವ ರಾಜ್ಯ ಬೊಕ್ಕಸ ಬಡವಾಗಲು ಬಿಡದಂತೆ ತಡೆಯಲು ಸರ್ಕಾರ ಈ ಯೋಜನೆ ತರಲು ಮುಂದಾಗಿದೆ.

English summary
Karnataka Government planing to sell liquor through online. This is still in planing process government may took approval in next Belgavi assembly session.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X