ಕರ್ನಾಟಕದಲ್ಲಿ ಹೋಂ ಕ್ವಾರಂಟೈನ್ ನಿಯಮ ಮತ್ತೆ ಬದಲಾವಣೆ
ಬೆಂಗಳೂರು, ಜುಲೈ 06 : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾನುವಾರ ಒಂದೇ ದಿನ ರಾಜ್ಯದಲ್ಲಿ 1925 ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಿದೆ.
Recommended Video
ಸೋಮವಾರ ಕರ್ನಾಟಕ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಅಂತರರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ ಇದ್ದ ಹೋಂ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ.
ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸಿದರೆ 14 ದಿನಗಳ ಕಾಲ ಕಡ್ಡಾಯವಾಗಿ ಹೋಂ ಕ್ವಾರಂಟೈನ್ನಲ್ಲಿರಬೇಕು. ಈ ಹಿಂದೆ ಇದ್ದ 7 ದಿನದ ಹೋಂ ಕ್ವಾರಂಟೈನ್ ನಿಯಮವನ್ನು ಬದಲಾವಣೆ ಮಾಡಲಾಗಿದೆ.

ಜನರು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸಿದರೆ 7 ದಿನದ ಸಾಂಸ್ಥಿಕ ಕ್ವಾರಂಟೈನ್, 7 ದಿನದ ಹೋಂ ಕ್ವಾರಂಟೈನ್ನಲ್ಲಿರಬೇಕಿತ್ತು. ಮಹಾರಾಷ್ಟ್ರ ಹೊರತುಪಡಿಸಿ ಬೇರೆ ರಾಜ್ಯದಿಂದ ಬಂದರೆ 7 ದಿನದ ಹೋಂ ಕ್ವಾರಂಟೈನ್ ಕಡ್ಡಾಯವಾಗಿತ್ತು.
As per revised quarantine norms, persons coming from other states to Karnataka, including Maharashtra, shall be placed in 14-days home quarantine: Government of Karnataka. #COVID19 pic.twitter.com/LeLVuRiNYS
— ANI (@ANI) July 6, 2020
ಈಗ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಬಂದರೂ 14 ದಿನದ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ರೈಲು, ವಿಮಾನದ ಮೂಲಕ ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವವರು ಹೊಸ ಕ್ವಾರಂಟೈನ್ ನಿಯಮಗಳನ್ನು ತಿಳಿದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Mangoes: ಮಾವಿನಹಣ್ಣು ಖರೀದಿ ಮಾಡುವಾಗ 3 ತಪ್ಪು ಮಾಡ್ಬೇಡಿ! ಈ 6 ಟ್ರಿಕ್ಸ್ ತಿಳ್ಕೊಂಡಿರಿ -
Vastu vs Horoscope: ಮನೆ ವಾಸ್ತು ಪರ್ಫೆಕ್ಟ್ ಆದರೂ ಏಕೆ ಕಿರಿಕಿರಿ? ತಿಳಿಯಿರಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Vastu Tips: ಮನೆಯಲ್ಲಿ ಎರಡು ಕನ್ನಡಿಗಳು ಎದುರುಬದರಿನಲ್ಲಿ ಇದೆಯಾ? ತಕ್ಷಣ ಬದಲಿಸಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ












Click it and Unblock the Notifications