Breaking: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ 19 ಪಾಸಿಟಿವ್
ಬೆಂಗಳೂರು, ಅ.1: ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಶನಿವಾರ ಕೋವಿಡ್ 19 ಸೋಂಕು ದೃಢಪಟ್ಟಿದೆ.
ಈ ಸಂಬಂಧ ರಾಜ್ಯಪಾಲರ ಕಚೇರಿ ಶನಿವಾರ ಟ್ವೀಟ್ ಮಾಡಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಆತಂಕ ಬೇಡ ಎಂದು ಮಾಹಿತಿ ನೀಡಲಾಗಿದೆ.

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು, "ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ," ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications