ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿಲ್ಲ ಎಂದ ಸರ್ಕಾರ

|
Google Oneindia Kannada News

ಬೆಂಗಳೂರು, ಏಪ್ರಿಲ್ 10: ಕೊರೊನಾ ಮಹಾಮಾರಿ ಕರ್ನಾಟಕದ ಜನತೆಯನ್ನೂ ಬಿಡದೆ ಕಾಡುತ್ತಿದೆ. ಅವುಗಳ ನಡುವೆ ಕೆಲವು ಸುಳ್ಳು ಸುದ್ದಿಗಳಿಂದಾಗಿ ಜನತೆ ಕಂಗಾಲಾಗುವಂತೆ ಮಾಡಿದ್ದು ಸರ್ಕಾರ ಇದಕ್ಕೆ ಸ್ಪಷ್ಟನೆ ನೀಡಿದೆ.

Recommended Video

Oneindia Kannada Impact ಜನನಾಯಕರು ಸ್ಪಂದಿಸಲಿಲ್ಲ ಆದ್ರೆ ನಮ್ಮ ಜನ ಕೈಬಿಡಲಿಲ್ಲ..!

ಕೆಲವು ದಿನಗಳ ಹಿಂದೆ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿತ್ತು.

ಕೊರೊನಾ ವಿರುದ್ಧ ಹೋರಾಟ: ಕಾಂಗ್ರೆಸ್ ತನ್ನ ಪಾತ್ರ ನಿರ್ವಹಿಸಲು ಸಿದ್ಧ: ಸೋನಿಯಾ ಗಾಂಧಿ ಕೊರೊನಾ ವಿರುದ್ಧ ಹೋರಾಟ: ಕಾಂಗ್ರೆಸ್ ತನ್ನ ಪಾತ್ರ ನಿರ್ವಹಿಸಲು ಸಿದ್ಧ: ಸೋನಿಯಾ ಗಾಂಧಿ

ಕರ್ನಾಟಕ ಸರ್ಕಾರ, ಆರೋಗ್ಯ ಇಲಾಖೆ, ಸಾಮಾಜಿಕ ಕಾರ್ಯಕರ್ತರು, ವೈದ್ಯರು, ಪೊಲೀಸರ ಸಹಕಾರದೊಂದಿಗೆ ಕೊರೊನಾ ಪ್ರಕರಣಗಳು ಕಡಿಮೆಯಾಗಿವೆ. ಈಗ 207 ಪ್ರಕರಣಗಳಿದ್ದು ಕರ್ನಾಟಕ 11ನೇ ಸ್ಥಾನದಲ್ಲಿದೆ.

Karnataka Govt Defends Its Stand That State Is Able To Contain Virus Spreading

ಆದರೆ ಕೆಲವು ಮಾಧ್ಯಮಗಳು ನಮ್ಮ ರಾಜ್ಯ ಅತ್ಯಂತ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಬಿಂಬಿಸುತ್ತಿದ್ದಾರೆ. ಆದರೆ ನಾವು ಎಂದೂ ಜನರನ್ನು ಗಾಬಿರಿಗೊಳಿಸುವಂತಹ ಹೇಳಿಕೆಯನ್ನು ನೀಡಿಲ್ಲ.

ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಎಷ್ಟೇ ಪ್ರಕರಣಗಳು ಬಂದರೂ ನಮ್ಮಲ್ಲಿ ತಂತ್ರಜ್ಞಾನಗಳಿವೆ, ಆಸ್ಪತ್ರೆಗಳಿವೆ, ಮಾನವ ಸಂಪನ್ಮೂಲಗಳಿವೆ. ಯಾರೂ ಆತಂಕಗೊಳ್ಳುವುದು ಬೇಡ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

English summary
Karnataka government reject some media reports That Corona cases are increasing, it stated that goverment acting visely on that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X