ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋರ್ಟ್ ಕಲಾಪಕ್ಕೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಹೈಕೋರ್ಟ್

|
Google Oneindia Kannada News

ಬೆಂಗಳೂರು, ಜೂನ್ 14 : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದೆ. ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ ಕಲಾಪಕ್ಕೆ ಹೊಸ ಮಾರ್ಗಸೂಚಿ ಪ್ರಕಟವಾಗಿದೆ.

Recommended Video

ಯಡಿಯೂರಪ್ಪ ಶಾಶ್ವತ ಅಲ್ಲ ಎಂದು ಏಕವಚನದಲ್ಲಿ ರೇಗಾಡಿದ ರೇವಣ್ಣ | Revanna | Yeddiyurappa

ಕರ್ನಾಟಕ ಹೈಕೋರ್ಟ್ ಜೂನ್ 15ರಿಂದ ಜಾರಿಗೆ ಬರುವಂತೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ನ್ಯಾಯಾಲಯಗಳಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ಮಾತ್ರ ಅನುಮತಿ ಇದೆ.

ಐಎಂಎ ಹಗರಣದ ವಿಚಾರಣೆ ವಿಶೇಷ ನ್ಯಾಯಾಲಯ ಸ್ಥಾಪನೆ ಐಎಂಎ ಹಗರಣದ ವಿಚಾರಣೆ ವಿಶೇಷ ನ್ಯಾಯಾಲಯ ಸ್ಥಾಪನೆ

ಜೂನ್ 15ರಿಂದ ಎರಡು ವಾರಗಳ ಅವಧಿಗೆ ಒಂದು ಕೋರ್ಟ್‌ನಲ್ಲಿ ಬೆಳಗ್ಗೆ 10, ಮಧ್ಯಾಹ್ನ 10 ಪ್ರಕರಣಗಳ ವಿಚಾರಣೆಯನ್ನು ಮಾತ್ರ ನಡೆಸಬಹುದಾಗಿದೆ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕೋರ್ಟ್ ಕಲಾಪ ಆರಂಭ; ಮಾರ್ಗಸೂಚಿ ಕೋರ್ಟ್ ಕಲಾಪ ಆರಂಭ; ಮಾರ್ಗಸೂಚಿ

Karnataka High Court Issues New SOPs For Courts Proceedings

ಕೋರ್ಟ್ ಆವರಣಕ್ಕೆ ವಾದ ಮಂಡನೆ ಮಾಡಲಿರುವ ವಕೀಲರನ್ನು ಹೊರತುಪಡಿಸಿ ಇತರರಿಗೆ ಪ್ರವೇಶವಿಲ್ಲ. ವಕೀಲರು ಇಚ್ಛಿಸಿದರೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಹ ವಾದವನ್ನು ಮಂಡಿಸಬಹುದಾಗಿದೆ.

ಕೋವಿಡ್-19: ಕೇಂದ್ರ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಬಂತು ಹೊಸ ಮಾರ್ಗಸೂಚಿಕೋವಿಡ್-19: ಕೇಂದ್ರ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಬಂತು ಹೊಸ ಮಾರ್ಗಸೂಚಿ

ಮುಂದಿನ ಎರಡು ವಾರಗಳ ಕಾಲ ಪರಿಸ್ಥಿತಿಯನ್ನು ನೋಡಿಕೊಂಡು ಮಾರ್ಗಸೂಚಿಗಳಲ್ಲಿ ಬದಲಾವಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

ಮಾರ್ಚ್‌ನಲ್ಲಿ ಲಾಕ್ ಡೌನ್ ಘೋಷಣೆಯಾದ ಬಳಿ ತುರ್ತು ಪ್ರಕರಣಗಳ ವಿಚಾರಣೆಗೆ ಮಾತ್ರ ಅನುಮತಿ ನೀಡಲಾಗಿದೆ. ಜೂನ್ 1ರಿಂದ ದಿನಕ್ಕೆ 20 ಪ್ರಕರಣಗಳ ವಿಚಾರಣೆ ನ್ಯಾಯಾಲಯಗಳಲ್ಲಿ ನಡೆಯುತ್ತಿದೆ.

English summary
High court of Karnataka issued new Standard Operating Procedure (SOP) for the high court and district court proceedings from June 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X