ಮಾಜಿ ಸಿಎಂ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಬಗ್ಗೆ ಮಹತ್ವದ ಆದೇಶ... BS Yediyurappa
ಕರ್ನಾಟಕ ರಾಜ್ಯದಲ್ಲೇ ದೊಡ್ಡ ಸದ್ದು ಮಾಡಿದ್ದ, ಹಾಗೂ ದೇಶಾದ್ಯಂತ ಸುದ್ದಿಯಾಗಿದ್ದ ಭಾರಿ ದೊಡ್ಡ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಸಿಕ್ಕಿದೆ. ರಾಜ್ಯ ರಾಜಕಾರಣದಲ್ಲೇ ದೊಡ್ಡದಾದ ಹೆಸರು ಮಾಡಿದ್ದ ಮಾಜಿ ಸಿಎಂ ಬಗ್ಗೆ ಅಲ್ಲೋಲ, ಕಲ್ಲೋಲ ಸೃಷ್ಟಿ ಮಾಡುವ ಸುದ್ದಿಯೊಂದು ಹರಿದಾಡಿತ್ತು. ಕಳೆದ ಕೆಲ ವರ್ಷಗಳಿಂದ ಈ ಸುದ್ದಿ ಸಂಚಲನ ಕೂಡ ಸೃಷ್ಟಿ ಮಾಡುತ್ತಲೇ ಇದೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ, ಮಾಜಿ ಸಿಎಂ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಬಗ್ಗೆ ಮಹತ್ವದ ಆದೇಶ...
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಭಾರಿ ಗಂಭೀರ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಚರ್ಚೆಗಳು ಕೂಡ ಜೋರಾಗಿ ಈ ವಿಚಾರ ಕೋರ್ಟ್ ಮೆಟ್ಟಿಲು ಕೂಡ ಹತ್ತಿತ್ತು. ಕೊನೆಗೆ ತನಿಖೆ ಹಂತಕ್ಕೆ ಕೂಡ ಬಂದಿತ್ತು. ಹಾಗೇ ಮಾಜಿ ಸಿಎಂ ಒಬ್ಬರ ವಿರುದ್ಧದ ಈ ರೀತಿಯ ಗಂಭೀರ ಆರೋಪ ರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡಿ, ಮಾಧ್ಯಮಗಳಲ್ಲಿ ಭಾರಿ ಸದ್ದು ಮಾಡಿತ್ತು. ಹೀಗಿದ್ದಾಗಲೇ ಇದೀಗ ಮಾಜಿ ಸಿಎಂ ವಿರುದ್ಧದ ಗಂಭೀರ ಆರೋಪದ ಬಗ್ಗೆ ಮಹತ್ವದ ಆದೇಶ ಹೊರಬಿದ್ದಿದೆ. ಹಾಗಾದ್ರೆ ಏನದು ಆದೇಶ? ಮುಂದೆ ಓದಿ...

ಮಾಜಿ ಸಿಎಂ ಅರ್ಜಿ ಸಲ್ಲಿಸಿದ್ದರು
ಅಂದಹಾಗೆ ಬಾಲಕಿ ಒಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣ ಕಾಯ್ದೆ) ಪ್ರಕರಣ ರದ್ದು ಮಾಡಲು ಈಗ ಕರ್ನಾಟಕ ಹೈಕೋರ್ಟ್ ನಿರಾಕಣೆ ಮಾಡಿದೆ. ಈ ಮೂಲಕ ಇದೀಗ ಈ ಪ್ರಕರಣದಲ್ಲಿ ಮಹತ್ವದ ಆದೇಶವು ಹೊರಬಿದ್ದಂತೆ ಆಗಿದೆ. ಇನ್ನು ನನ್ನ ವಿರುದ್ಧದ ಪ್ರಕರಣ ರದ್ದುಗೊಳಿಸಿ ಎಂದು ಮನವಿ ಮಾಡಿ ಮಾಜಿ ಸಿಎಂ ಬಿಎಸ್‌ವೈ ಅವರು ಈ ಅರ್ಜಿಯನ್ನು ಸಲ್ಲಿಸಿದ್ದರು.
ರಾಜ್ಯ ರಾಜಕೀಯದಲ್ಲೂ ಸಂಚಲನ ಸೃಷ್ಟಿ
ಒಟ್ನಲ್ಲಿ ದೊಡ್ಡ ಸದ್ದು ಮಾಡಿದ್ದ ಈ ಪ್ರಕರಣದಲ್ಲಿ ಈಗ ಮಹತ್ವದ ಆದೇಶವು ಹೊರ ಬಿದ್ದಿದ್ದು, ಕೋರ್ಟ್ ಆದೇಶವು ಮತ್ತೆ ಗಮನ ಸೆಳೆದಿದೆ. ಹಾಗೇ ಈ ಪ್ರಕರಣ ಮುಂದೆ ಏನಾಗಲಿದೆ? ಅನ್ನೋ ಬಗ್ಗೆ ಕೂಡ ಚರ್ಚೆ ನಡೆಯುತ್ತಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಕೂಡ ಈ ಪ್ರಕರಣ ಭಾರಿ ಸದ್ದು ಮಾಡಿತ್ತು, ಇದೀಗ ಇದೇ ಪ್ರಕರಣದ ಬಗ್ಗೆ ಮಹತ್ವದ ಆದೇಶ ಹೊರಗೆ ಬಿದ್ದಿರುವುದು ಗಮನ ಸೆಳೆದಿದೆ.












Click it and Unblock the Notifications