ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2017 ಫಲಿತಾಂಶ ಪ್ರಕಟ

ಬೆಂಗಳೂರು, ಜುಲೈ 25: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2017ರ ಫಲಿತಾಂಶ ಪ್ರಕಟವಾಗಿದ್ದು ವೆಬ್ಸೈಟನಿಲ್ಲಿ ಲಭ್ಯವಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ www.karresults.nic.in ಮತ್ತು www.pue.kar.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಇಲಾಖೆ ನಿರ್ದೇಶಕಿ ಸಿ ಶಿಖಾ ತಿಳಿಸಿದ್ದಾರೆ.

Karnataka II PUC supplementary exam results 2017 declared, how to check

ಜೂನ್ 28ರಿಂದ ಜುಲೈ 8ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. 2.51 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+