ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2017 ಫಲಿತಾಂಶ ಪ್ರಕಟ

By Sachhidananda Acharya
|
Google Oneindia Kannada News

ಬೆಂಗಳೂರು, ಜುಲೈ 25: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2017ರ ಫಲಿತಾಂಶ ಪ್ರಕಟವಾಗಿದ್ದು ವೆಬ್ಸೈಟನಿಲ್ಲಿ ಲಭ್ಯವಿದೆ.

ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2017 ಫಲಿತಾಂಶ ಈ ವಾರ ಪ್ರಕಟಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2017 ಫಲಿತಾಂಶ ಈ ವಾರ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ www.karresults.nic.in ಮತ್ತು www.pue.kar.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಇಲಾಖೆ ನಿರ್ದೇಶಕಿ ಸಿ ಶಿಖಾ ತಿಳಿಸಿದ್ದಾರೆ.

Karnataka II PUC supplementary exam results 2017 declared, how to check

ಜೂನ್ 28ರಿಂದ ಜುಲೈ 8ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. 2.51 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

English summary
The Karnataka II PUC supplementary exam results 2017 has been declared. Those students who took the exam can check their results on the official website.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X