ವೀಡಿಯೋ ವೈರಲ್, ಬಾಟಲಿಯಿಂದ ನೀರು ಕುಡಿಯುತ್ತಿರುವ ಕಾಳಿಂಗ ಸರ್ಪ
ಬೆಂಗಳೂರು, ಮಾರ್ಚ್ 30: ಬೇಸಿಗೆಯ ದಾಹಕ್ಕೆ ಬಳಲಿ ಬಾಟಲಿಯಿಂದ ನೀರು ಕುಡಿಯುತ್ತಿರುವ ಬೃಹತ್ ಕಾಳಿಂಗ ಸರ್ಪದ ವಿಡಿಯೋ ವೈರಲ್ ಆಗಿದೆ.
ಅಷ್ಟಕ್ಕೂ ಈ ಘಟನೆ ನಡೆದಿದ್ದು ಕರ್ನಾಟಕದಲ್ಲೇ. ಉತ್ತರ ಕನ್ನಡ ಜಿಲ್ಲಯ ಕೈಗಾದ ಕದ್ರಿ ಗ್ರಾಮಕ್ಕೆ ಕಾಳಿಂಗ ಸರ್ಪವೊಂದು ಬಂದಿತ್ತು. 12 ಅಡಿಗಳ ಕಾಳಿಂಗ ಸರ್ಪ ನೋಡಿ ಇಲ್ಲಿನ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.[ಭೀಕರ ಬರಗಾಲದಲ್ಲೂ 'ಶ್ರಮಬಿಂದು ಸಾಗರ'ದಲ್ಲಿ ನೀರೋ ನೀರು]

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾವನ್ನು ರಕ್ಷಿಸಿದರು. ಈ ವೇಳೆ ಅಧಿಕಾರಿಯೊಬ್ಬರು ಧೈರ್ಯ ಮಾಡಿ ನೀರಿನ ಬಾಟಲಿಯನ್ನು ಕಾಳಿಂಗ ಸರ್ಪದತ್ತ ಚಾಚಿದ್ದಾರೆ. ಅಧಿಕಾರಿಯ ಆಹ್ವಾನಕ್ಕೆ ಸ್ಪಂದಿಸಿ ಕಾಳಿಂಗ ಸರ್ಪ ಬಾಟಲಿಗೆ ಬಾಯಿ ಹಾಕಿ ನೀರು ಕುಡಿಯಲು ಆರಂಭಿಸಿದೆ.[ಚರಂಡಿ ದಾಟಲು ಸ್ಥಳೀಯರ ಹೆಗಲೇರಿದ ರಾಯಚೂರು ಜಿ.ಪಂ ಸಿಇಒ]
ಈ ವಿಡಿಯೋವನ್ನು ಅಲ್ಲೇ ಇದ್ದವರು ತಮ್ಮ ಮೊಬೈಲ್ ನಲ್ಲಿ ಶೂಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. ಮಾರ್ಚ್ 24ರಂದು ರೆಕಾರ್ಡ್ ಮಾಡಿದ ಈ ವಿಡಿಯೋ ಇದೀಗ ವೈರಲ್ ಆಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications