MLC Election 2025: ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಕರಡು ಮತದಾರ ಪಟ್ಟಿ ನ.25ಕ್ಕೆ ರಿಲೀಸ್, ಜಿಲ್ಲಾವಾರು ಅರ್ಜಿ ಸಲ್ಲಿಕೆ ಪಟ್ಟಿ
ಬೆಂಗಳೂರು, ನವೆಂಬರ್ 11: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ, ಆಗ್ನೇಯ ಪದವೀಧರರು ಹಾಗೂ ಈಶಾನ್ಯ, ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧ, ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿತ್ತು. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 6 ಅಂತಿಮ ದಿನವಾಗಿತ್ತು. ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಕರಡು ಪಟ್ಟಿ ನವೆಂಬರ್ 25 ರಂದು ಪ್ರಕಟಿಸಲಾಗುತ್ತದೆ. ಹಾಗಾದರೆ ಹೆಸರು ನೋಂದಾಯಿಸಲು ಸಲ್ಲಿಕೆಯಾದ ಅರ್ಜಿಗಳು, ಕ್ಷೇತ್ರವಾರು ಪಟ್ಟಿ ವಿವರ ಇಲ್ಲಿದೆ.
ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ನಮೂನೆ 18 ಮತ್ತು 19 ಅರ್ಜಿಗಳನ್ನು ಅಂತಿಮ ದಿನಾಂಕದೊಳಗೆ ಸ್ವೀಕೃತವಾದ ಒಟ್ಟು ಅರ್ಜಿಗಳು ಜಿಲ್ಲಾವಾರು ಮಾಹಿತಿ ಇಲ್ಲಿದೆ.

ಮತದಾರರ ಪಟ್ಟಿ ವಿವರ
ಕರ್ನಾಟಕ ಪಶ್ಚಿಮ ಪದವೀಧರರ ಶಿಕ್ಷಕ ಕ್ಷೇತ್ರ (ಜಿಲ್ಲೆ, ಅರ್ಜಿಗಳು)
* ಧಾರವಾಡ: 26,324
* ಗದಗ: 17,911
* ಹಾವೇರಿ: 18,554
* ಉತ್ತರ ಕನ್ನಡ: 14,577
ಒಟ್ಟು: 77,366
ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ
* ಚಿತ್ರದುರ್ಗ: 37,976
* ದಾವಣಗೆರೆ: 23,469
* ಶಿವಮೊಗ್ಗ: 24,876
* ಉಡುಪಿ: 41,094
ಒಟ್ಟು: 1,54,821
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ
* ಬಳ್ಳಾರಿ: 3,162
* ಬಿದರ್: 5,937
* ಬೆಳಗಾವಿ: 9,482
* ವಿಜಯಪುರ: 4,216
* ರಾಯಚೂರು: 3,563
* ಯಾದಗಿರಿ: 5,951
ಒಟ್ಟು: 32,286
ಬೆಂಗಳೂರು ಶಿಕ್ಷಕರ ಕ್ಷೇತ್ರ
* ಬೆಂಗಳೂರು ನಗರ: 7,476
* ಬೆಂಗಳೂರು ಗ್ರಾಮಾಂತರ: 2,892
* ರಾಮನಗರ: 3,679
* ತುಮಕೂರು: 2,431
* ಚಿಕ್ಕಬಳ್ಳಾಪುರ: 2,417
* ಕೋಲಾರ: 3,751
ಒಟ್ಟು: 22,646
ಚುನಾವಣೆ ಯಾವಾಗ, ಪ್ರಮುಖ ದಿನಾಂಕಗಳು
ಸದರಿ ಶಿಕ್ಷಕರ ಕ್ಷೇತ್ರಗಳ ಚುನಾವಣಾ ಪ್ರಕ್ರಿಯೆ ನವೆಂಬರ್ 18ರಿಂದ ನವೆಂಬರ್ 19ರವರೆಗೆ ನಡೆಯಲಿದೆ. 25 ನವೆಂಬರ್ 2025 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಈ ವೇಳಾಪಟ್ಟಿಯಂತೆ ಸಂಬಂಧಿತ ಜಿಲ್ಲೆಗಳ ಶಿಕ್ಷಕರು ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿ ತಿದ್ದುಪಡಿಗಳಿಗೆ 5 ದಿನಗಳೊಳಗೆ ಅರ್ಜಿ ಸಲ್ಲಿಸಬಹುದು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications