Karnataka dams water level: ಫೆಬ್ರವರಿ 9ರಂದು ಭದ್ರಾ ಸೇರಿದಂತೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಕರ್ನಾಟಕ, ಫೆಬ್ರವರಿ, 09: ಇದೀಗ ಚಳಿಗಾರ ಇದ್ದರೂ ಕೂಡ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಧ್ಯಾಹ್ನ ಆಗುತ್ತಿದ್ದಂತೆ ತಾಪಮಾನದ ಪ್ರಮಾಣ ಹೆಚ್ಚಾಗುತ್ತಿದ್ದು, ಇದರಿಂದ ನದಿ, ಕೆರೆ ಇನ್ನಿತರ ಜಲಮೂಲಗಳು ಕೂಡ ಬತ್ತುತ್ತಿವೆ. ಹಾಗೆಯೇ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟವೂ ಕೂಡ ತಗ್ಗುತ್ತಲಿದೆ.
ರಾಜ್ಯ ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು, ಸಕ್ಕರೆ ನಾಡು ಮಂಡ್ಯ ಜಿಲ್ಲೆಗಳ ಜನರ ಜೀವನಾಡಿಯಾದ ಕೃಷ್ಣರಾಜ ಸಾಗರ (KRS) ಜಲಾಶಯದಲ್ಲೂ ಕೂಡ ನೀರಿನ ಪ್ರಮಾಣ ಕಡಿಮೆಯಾಗುತ್ತಲೇ ಇದೆ. ಹಾಗಾದರೆ ಇದನ್ನು ಸೇರಿದಂತೆ ಇನ್ನುಳಿದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಇಂದು (ಫೆಬ್ರವರಿ 09) ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 16.98 ಟಿಎಂಸಿ
* ಒಳಹರಿವು - 329 ಕ್ಯೂಸೆಕ್
* ಹೊರಹರಿವು - 819 ಕ್ಯೂಸೆಕ್
2. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 871.38 ಮೀಟರ್
* ಇಂದಿನ ನೀರಿನ ಮಟ್ಟ - 3.42 ಟಿಎಂಸಿ
* ಒಳಹರಿವು - 212 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 51.34 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 1260 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಇಂದಿನ ನೀರಿನ ಮಟ್ಟ- 9.48 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 269 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 633.80 ಮೀಟರ್
* ಇಂದಿನ ನೀರಿನ ಮಟ್ಟ - 12.77 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 554.44 ಮೀಟರ್
* ಇಂದಿನ ನೀರಿನ ಮಟ್ಟ - 45.59 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 3064 ಕ್ಯೂಸೆಕ್
7. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 696.13 ಮೀಟರ್
* ಇಂದಿನ ನೀರಿನ ಮಟ್ಟ - 12.65 ಟಿಎಂಸಿ
* ಒಳಹರಿವು - 78 ಕ್ಯೂಸೆಕ್
* ಹೊರಹರಿವು - 900 ಕ್ಯೂಸೆಕ್
8. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 657.73 ಮೀಟರ್
* ಇಂದಿನ ನೀರಿನ ಮಟ್ಟ - 31.65 ಟಿಎಂಸಿ
* ಒಳಹರಿವು - 78 ಕ್ಯೂಸೆಕ್
* ಹೊರಹರಿವು - 900 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 662.91 ಮೀಟರ್
* ಇಂದಿನ ನೀರಿನ ಮಟ್ಟ - 33.62 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 126 ಕ್ಯೂಸೆಕ್
10. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 890.58 ಮೀಟರ್
* ಇಂದಿನ ನೀರಿನ ಮಟ್ಟ - 14.66 ಟಿಎಂಸಿ
* ಒಳಹರಿವು - 102 ಕ್ಯೂಸೆಕ್
* ಹೊರಹರಿವು - 1030 ಕ್ಯೂಸೆಕ್












Click it and Unblock the Notifications