Karnataka major Dams Water Level: KRS ಸೇರಿದಂತೆ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ, ಡಿಸೆಂಬರ್ 04
ಕರ್ನಾಟಕ, ಡಿಸೆಂಬರ್, 04: ಇದೀಗ ರಾಜ್ಯದ ಕೆಲವೆಡೆ ಮಾತ್ರ ಜಿನುಗು ಮಳೆಯಾಗುತ್ತಿದೆ. ಇದನ್ನು ಹೊರತುಪಡಿಸಿದರೆ ಬಹುತೆಖ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಹಾಗೆಯೇ ಜಲಾಶಯಗಳಲ್ಲೂ ನೀರಿನ ಪ್ರಮಾಣ ಕಡಿಮೆಯಾಗುತ್ತಲೇ ಇದೆ. ಹಾಗಾದರೆ ಇಂದು (ಡಿಸೆಂಬರ್ 04) ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕರವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಭಾಗಗಳ ಕೆಲವೆಡೆ ಮಾತ್ರ ಆಗಾಗ ಮಳೆಯಾಗುತ್ತಿದೆ. ಕೊಡಗು, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ವೇಳೆಗೆ ಆಗಾಗ ಮಳೆರಾಯ ಅಬ್ಬರಿಸುತ್ತಿದ್ದಾನೆ. ಇನ್ನು ಮಳೆಯ ಪ್ರಮಾಣ ತಗ್ಗಿದ ಹಿನ್ನೆಲೆ ಜಲಾಶಯಗಳ ನೀರಿನ ಮಟ್ಟ ಕುಸಿಯುತ್ತಲೇ ಇದೆ. ಹಾಗಾದರೆ ಮೈಸೂರು, ಬೆಂಗಳೂರು, ಮಂಡ್ಯ ಜಿಲ್ಲೆಗಳ ಜೀವನಾಡಿಯಾದ ಕೆಆರ್‌ಎಸ್ (ಕೃಷ್ಣರಾಜ ಸಾಗರ) ಜಲಾಶಯಗಳ ಪ್ರಸ್ತುತ ನೀರಿನ ಮಟ್ಟವನ್ನು ತಿಳಿಯಿರಿ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 20.52 ಟಿಎಂಸಿ
* ಒಳಹರಿವು - 915 ಕ್ಯೂಸೆಕ್
* ಹೊರಹರಿವು - 1,816 ಕ್ಯೂಸೆಕ್
2. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 871.38 ಮೀಟರ್
* ಇಂದಿನ ನೀರಿನ ಮಟ್ಟ - 3.73 ಟಿಎಂಸಿ
* ಒಳಹರಿವು - 128 ಕ್ಯೂಸೆಕ್
* ಹೊರಹರಿವು - 1,000 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 62.45 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಇಂದಿನ ನೀರಿನ ಮಟ್ಟ- 13.34 ಟಿಎಂಸಿ
* ಒಳಹರಿವು - 933 ಕ್ಯೂಸೆಕ್
* ಹೊರಹರಿವು - 2,015 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 633.80 ಮೀಟರ್
* ಇಂದಿನ ನೀರಿನ ಮಟ್ಟ - 16.72 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 554.44 ಮೀಟರ್
* ಇಂದಿನ ನೀರಿನ ಮಟ್ಟ - 61.46 ಟಿಎಂಸಿ
* ಒಳಹರಿವು - 715 ಕ್ಯೂಸೆಕ್
* ಹೊರಹರಿವು - 2,555 ಕ್ಯೂಸೆಕ್
7. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 696.13 ಮೀಟರ್
* ಇಂದಿನ ನೀರಿನ ಮಟ್ಟ - 13.68 ಟಿಎಂಸಿ
* ಒಳಹರಿವು - 614 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 657.73 ಮೀಟರ್
* ಇಂದಿನ ನೀರಿನ ಮಟ್ಟ - 35.05 ಟಿಎಂಸಿ
* ಒಳಹರಿವು - 397 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 662.91 ಮೀಟರ್
* ಇಂದಿನ ನೀರಿನ ಮಟ್ಟ - 40.35 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 133 ಕ್ಯೂಸೆಕ್
10. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 890.58 ಮೀಟರ್
* ಇಂದಿನ ನೀರಿನ ಮಟ್ಟ - 15.29 ಟಿಎಂಸಿ
* ಒಳಹರಿವು - 430 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್












Click it and Unblock the Notifications