Karnataka Major Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?-ಡಿಸೆಂಬರ್ 10ರ ಅಂಕಿಅಂಶಗಳು
ಕರ್ನಾಟಕ, ಡಿಸೆಂಬರ್, 10: ರಾಜ್ಯದಲ್ಲಿ ಮಳೆಯಿಲ್ಲದೆ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿಬಿಟ್ಟಿದೆ. ಇದರಿಂದ ಅನ್ನದಾತರು ಕಂಗಾಲಾಗಿದ್ದು, ಈ ಬಾರಿ ಜೀವನಕ್ಕೆ ಏನು ಮಾಡಬೇಕೋ ಏನೋ ಎನ್ನುವ ಆತಂಕದಲ್ಲಿದ್ದಾರೆ. ಮತ್ತೊಂದೆಡೆ ಜಲಮೂಲಗಳು ಕೂಡ ಬತ್ತಿಹೋಗಿದ್ದು, ಪ್ರಮುಖ ಜಲಾಶಯಗಳ ನೀರಿನ ಮಟ್ಟವೂ ಕಡಿಮೆಯಾಗುತ್ತಲೇ ಇದೆ.
ಬೆಂಗಳೂರು, ಮೂಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಸೇರಿದಂತೆ ಇನ್ನು ಹಲವು ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿಲ್ಲಿದೆ. ಹಾಗಾದರೆ ಇದೀಗ (ಡಿಸೆಂಬರ್ 10) KRS ಸೇರಿದಂತೆ ಇನ್ನುಳಿದ ಜಲಾಶಯಗಳ ಒಳಹರಿವು ಹಾಗೂ ಹೊರಹರಿವಿನ ಪ್ರಮಾಣ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ಗಮನಿಸಿ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 20.08 ಟಿಎಂಸಿ
* ಒಳಹರಿವು - 865 ಕ್ಯೂಸೆಕ್
* ಹೊರಹರಿವು - 1583 ಕ್ಯೂಸೆಕ್
2. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 871.38 ಮೀಟರ್
* ಇಂದಿನ ನೀರಿನ ಮಟ್ಟ - 3.55 ಟಿಎಂಸಿ
* ಒಳಹರಿವು - 194 ಕ್ಯೂಸೆಕ್
* ಹೊರಹರಿವು - 50 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 59.90 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 2037 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಇಂದಿನ ನೀರಿನ ಮಟ್ಟ- 12.49 ಟಿಎಂಸಿ
* ಒಳಹರಿವು - 725 ಕ್ಯೂಸೆಕ್
* ಹೊರಹರಿವು - 2,590 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 633.80 ಮೀಟರ್
* ಇಂದಿನ ನೀರಿನ ಮಟ್ಟ - 16.62 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 554.44 ಮೀಟರ್
* ಇಂದಿನ ನೀರಿನ ಮಟ್ಟ - 60.14 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 2901 ಕ್ಯೂಸೆಕ್
7. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 696.13 ಮೀಟರ್
* ಇಂದಿನ ನೀರಿನ ಮಟ್ಟ - 13.73 ಟಿಎಂಸಿ
* ಒಳಹರಿವು - 181 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 657.73 ಮೀಟರ್
* ಇಂದಿನ ನೀರಿನ ಮಟ್ಟ - 35.20 ಟಿಎಂಸಿ
* ಒಳಹರಿವು - 987 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 662.91 ಮೀಟರ್
* ಇಂದಿನ ನೀರಿನ ಮಟ್ಟ - 40.28 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 131 ಕ್ಯೂಸೆಕ್
10. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 890.58 ಮೀಟರ್
* ಇಂದಿನ ನೀರಿನ ಮಟ್ಟ - 15.22 ಟಿಎಂಸಿ
* ಒಳಹರಿವು - 346 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್












Click it and Unblock the Notifications