Karnataka Dam water Level: ಜುಲೈ 28ರಂದು ಕೆಆರ್‌ಎಸ್, ಕಬಿನಿ ಸೇರಿ ರಾಜ್ಯದ ಪ್ರಮುಖ ಡ್ಯಾಂನಗಳ ನೀರಿನ ಮಟ್ಟ ಎಷ್ಟಿದೆ?
Karnataka Dam Water Level: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲು ಭಾರೀ ಮಳೆ ಮುಂದುವರೆದಿದ್ದು, ನದಿ, ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಕೆಲವು ಜಲಾಶಯಗಳು ಈಗಾಗಲೇ ಭರ್ತಿಯಾಗಿದ್ದು, ಇನ್ನು ಕೆಲವು ತುಂಬುವ ಹಂತವನ್ನು ತಲುಪಿ. ಹಾಗಾದರೆ ಇಂದು (ಜುಲೈ 28) ಕೆಆರ್‌ಎಸ್, ಹೇಮಾವತಿ, ಕಬಿನಿ ಸೇರಿದಂತೆ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನಯ ಇಲ್ಲಿ ನೀಡಲಾಗಿದೆ ಗಮನಿಸಿ.
ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳು ತುಂಬಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹಲವು ಜಲಾಶಯಗಳ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ನದಿಗಳಿಗೆ ಹರಿಬಿಡಲಾಗುತ್ತಿದ್ದು, ಇದರಿಂದ ನದಿಪಾತ್ರದ ಜನರಿಗೆ ಪ್ರವಾದ ಭೀತಿ ಎದುರಾಗಿದೆ. ಈಗಾಗಕೇ ಉತ್ತರ ಕರ್ನಾಟಕದ ಹಲವು ಭಾಗದಲ್ಲಿ ಪ್ರವಾಹ ಭೀತಿ ನಿರ್ಮಾಣವಾಗಿದೆ

ಇನ್ನು ಜಲಶಯಗಳ ಅಕ್ಕಪಕ್ಕದ ಅಂದರೆ ಅಲ್ಲಿನ ನದಿ ಪಾತ್ರಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸುವ ಕೆಲಸವನ್ನು ಆಯಾ ಜಿಲ್ಲಾಯ ಅಧಿಕಾರಿಗಳು ಮಾಡುತ್ತಿದ್ದಾರೆ. ಹಾಗಾದರೆ ಇದೀಗ ಪ್ರಸ್ತುತ ಕೆಆರ್‌ಎಸ್ (ಕೃಷ್ಣರಾಜ ಸಾಗರ), ಹೇಮಾವತಿ, ಆಲಮಟ್ಟಿ, ಭದ್ರಾ, ತುಂಗಬದ್ರಾ, ಘಟಪ್ರಭಾ, ಮಲಪ್ರಭಾ, ಹಾರಂಗಿ ಸೇರಿದಂತೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ನೋಡಿ.
1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 123.34 ಅಡಿ
* ಒಳಹರಿವು - 1,17,066 ಕ್ಯೂಸೆಕ್
* ಹೊರಹರಿವು - 1,30,867 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,282.05 ಅಡಿ
* ಒಳಹರಿವು - 32,867 ಕ್ಯೂಸೆಕ್
* ಹೊರಹರಿವು - 35,000 ಕ್ಯೂಸೆಕ್
3. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2.920.05 ಅಡಿ
* ಒಳಹರಿವು - 51,998 ಕ್ಯೂಸೆಕ್
* ಹೊರಹರಿವು - 37,977 ಕ್ಯೂಸೆಕ್
4. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.60 ಮೀಟರ್
* ಇಂದಿನ ನೀರಿನ ಮಟ್ಟ - 515.88 ಮೀಟರ್
* ಒಳಹರಿವು- 3,10,417 ಕ್ಯೂಸೆಕ್
* ಹೊರಹರಿವು - 3,12,583 ಕ್ಯೂಸೆಕ್
5. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ- 1,631.09 ಅಡಿ
* ಒಳಹರಿವು - 1,27,100 ಕ್ಯೂಸೆಕ್
* ಹೊರಹರಿವು - 1,50,798 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1808.85 ಅಡಿ
* ಒಳಹರಿವು - 37,733 ಕ್ಯೂಸೆಕ್
* ಹೊರಹರಿವು - 3,525 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 180.7 ಅಡಿ
* ಒಳಹರಿವು - 35,557 ಕ್ಯೂಸೆಕ್
* ಹೊರಹರಿವು - 210 ಕ್ಯೂಸೆಕ್
8. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,855 ಅಡಿ
* ಒಳಹರಿವು - 10,569 ಕ್ಯೂಸೆಕ್
* ಹೊರಹರಿವು - 10,341 ಕ್ಯೂಸೆಕ್












Click it and Unblock the Notifications