Monsoon Rain: ರಣಭೀಕರ ಮಳೆಗೆ ರಾಜ್ಯದಲ್ಲಿ ಯಾವೆಲ್ಲಾ ಪ್ರಮುಖ ಪ್ರಮುಖ ಜಲಾಶಯಗಳು ಭರ್ತಿ?
Karnataka Reservoirs Water Level: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಭಾರೀ ಮಳೆ ಪರಿಣಾಮ ಹಲವೆಡೆ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜಲಾಶಯಗಳ ಒಳಹರಿವು ಸಹ ಹೆಚ್ಚಾಗುತ್ತಲಿದೆ. ಹಾಗಾದ್ರೆ, ಇಂದು (ಆಗಸ್ಟ್ 16) ಆಲಮಟ್ಟಿ, ತುಂಗಭದ್ರ, ಕೆಆರ್ಎಸ್, ಕಬಿನಿ, ಸೇರಿ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿ ಆಗಿದ್ದು, ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಮತ್ತೊಂದೆಡೆ ಜಲಾಶಯಗಳಿಗೂ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲಿದೆ. ಈಗಾಗಲೇ ಕೆಆರ್ಎಸ್, ಕಬಿನಿ ಸೇರಿಂದತೆ ಹಲವು ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ ಇವುಗಳನ್ನು ಸೇರಿದಂತೆ ಇನ್ನುಳಿದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.39 ಅಡಿ
* ಒಳಹರಿವು - 11,603 ಕ್ಯೂಸೆಕ್
* ಹೊರಹರಿವು - 11,070 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,281.79 ಅಡಿ
* ಒಳಹರಿವು - 4,971 ಕ್ಯೂಸೆಕ್
* ಹೊರಹರಿವು - 3,250 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ 519.60 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 519.58 ಮೀಟರ್
* ಒಳಹರಿವು - 15,380 ಕ್ಯೂಸೆಕ್
* ಹೊರಹರಿವು - 15,380 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,626.6 ಅಡಿ
* ಒಳಹರಿವು - 23,295 ಕ್ಯೂಸೆಕ್
* ಹೊರಹರಿವು - 23,193 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.5 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,076.95 ಅಡಿ
* ಒಳಹರಿವು - 2,485 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,812.5 ಅಡಿ
* ಒಳಹರಿವು - 11,027 ಕ್ಯೂಸೆಕ್
* ಹೊರಹರಿವು 6,200 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.9 ಅಡಿ
* ಒಳಹರಿವು - 10,855 ಕ್ಯೂಸೆಕ್
* ಹೊರಹರಿವು - 7,256 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,172.21 ಅಡಿ
* ಒಳಹರಿವು - 3,784 ಕ್ಯೂಸೆಕ್
* ಹೊರಹರಿವು - 686 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,921.75 ಅಡಿ
* ಒಳಹರಿವು - 6,378 ಕ್ಯೂಸೆಕ್
* ಹೊರಹರಿವು - 5,650 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,857.7 ಅಡಿ
* ಒಳಹರಿವು - 3,931 ಕ್ಯೂಸೆಕ್
* ಹೊರಹರಿವು - 3,045 ಕ್ಯೂಸೆಕ್
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications