Monsoon Rain: ಆಗಸ್ಟ್‌ 21ರಂದು ರಾಜ್ಯದಲ್ಲಿ ಯಾವೆಲ್ಲಾ ಪ್ರಮುಖ ಪ್ರಮುಖ ಜಲಾಶಯಗಳು ಭರ್ತಿ?

Karnataka Reservoirs Water Level: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಭಾರೀ ಮಳೆ ಪರಿಣಾಮ ಹಲವೆಡೆ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜಲಾಶಯಗಳ ಒಳಹರಿವು ಸಹ ಹೆಚ್ಚಾಗುತ್ತಲಿದೆ. ಹಾಗಾದ್ರೆ, ಇಂದು (ಆಗಸ್ಟ್‌ 21) ಆಲಮಟ್ಟಿ, ತುಂಗಭದ್ರ, ಕೆಆರ್‌ಎಸ್‌, ಕಬಿನಿ, ಸೇರಿ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿ ಆಗಿದ್ದು, ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಮತ್ತೊಂದೆಡೆ ಜಲಾಶಯಗಳಿಗೂ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲಿದೆ. ಈಗಾಗಲೇ ಕೆಆರ್‌ಎಸ್‌, ಕಬಿನಿ ಸೇರಿಂದತೆ ಹಲವು ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ ಇವುಗಳನ್ನು ಸೇರಿದಂತೆ ಇನ್ನುಳಿದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

Karnataka Major Reservoirs Water Level on August 21

1. ಕೆಆರ್‌ಎಸ್ ಜಲಾಶಯ

* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.50 ಅಡಿ
* ಒಳಹರಿವು - 38,705 ಕ್ಯೂಸೆಕ್‌
* ಹೊರಹರಿವು - 34,562 ಕ್ಯೂಸೆಕ್‌

2. ಕಬಿನಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,283.59 ಅಡಿ
* ಒಳಹರಿವು - 20,709 ಕ್ಯೂಸೆಕ್‌
* ಹೊರಹರಿವು - 20,888 ಕ್ಯೂಸೆಕ್‌

3. ಆಲಮಟ್ಟಿ ಜಲಾಶಯ

* ಗರಿಷ್ಠ ನೀರಿನ ಮಟ್ಟ 519.60 ಮೀಟರ್‌
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 518.64 ಮೀಟರ್
* ಒಳಹರಿವು - 1,14,591 ಕ್ಯೂಸೆಕ್‌
* ಹೊರಹರಿವು - 2,50,000 ಕ್ಯೂಸೆಕ್‌

4. ತುಂಗಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,624.44 ಅಡಿ
* ಒಳಹರಿವು - 1,30,649 ಕ್ಯೂಸೆಕ್‌
* ಹೊರಹರಿವು - 1,30,721 ಕ್ಯೂಸೆಕ್‌

5. ಮಲಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,079.5 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,078.20 ಅಡಿ
* ಒಳಹರಿವು - 16,752 ಕ್ಯೂಸೆಕ್‌
* ಹೊರಹರಿವು - 12,794 ಕ್ಯೂಸೆಕ್‌

6. ಲಿಂಗನಮಕ್ಕಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,816.55 ಅಡಿ
* ಒಳಹರಿವು - 29,784 ಕ್ಯೂಸೆಕ್‌
* ಹೊರಹರಿವು 17,150 ಕ್ಯೂಸೆಕ್‌

7. ಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.3 ಅಡಿ
* ಒಳಹರಿವು - 25,638 ಕ್ಯೂಸೆಕ್‌
* ಹೊರಹರಿವು - 29,238 ಕ್ಯೂಸೆಕ್‌

8. ಘಟಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,174.46 ಅಡಿ
* ಒಳಹರಿವು - 30,308 ಕ್ಯೂಸೆಕ್‌
* ಹೊರಹರಿವು - 35,462 ಕ್ಯೂಸೆಕ್‌

9. ಹೇಮಾವತಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,921.35 ಅಡಿ
* ಒಳಹರಿವು - 18,754 ಕ್ಯೂಸೆಕ್‌
* ಹೊರಹರಿವು - 18,700 ಕ್ಯೂಸೆಕ್‌

10. ಹಾರಂಗಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,857.35 ಅಡಿ
* ಒಳಹರಿವು - 4,704 ಕ್ಯೂಸೆಕ್‌
* ಹೊರಹರಿವು - 3,583 ಕ್ಯೂಸೆಕ್‌

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+