Karnataka Major Reservoirs: ಕೆಆರ್ಎಸ್ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಆಗಸ್ಟ್ 28ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ಸಂಪೂರ್ಣ ತಗ್ಗಿದ್ದು, ಬಿಸಿಲಿನ ವಾತಾವರಣ ಮುಂದುವರೆದಿದೆ. ಕೆಲವೇ ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿರುವ ಹಿನ್ನೆಲೆ ಪ್ರಮುಖ ಜಲಾಶಯಗಳಿಗೆ ಒಳಹರಿವು ಇದೆ. ಹಾಗಾದ್ರೆ ಶುಕ್ರವಾರ (ಆಗಸ್ಟ್ 28) ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್ಎಸ್ (ಕೃಷ್ಣರಾಜ ಸಾಗರ) ಸೇರಿದಂತೆ ಇಲ್ಲಿನ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೆಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆದಿದೆ. ಕೆಲವು ಕಡೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ಹೇಳಬೇಕಂದ್ರೆ ಇಷ್ಟೊತ್ತಿಗಾಗಲೇ ಪ್ರಮುಖ ಜಲಾಶಯಗಳು ಭರ್ತಿಯಾಗಬೇಕಿತ್ತು. ಆದರೆ ಇದು ಆಗಿಲ್ಲ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 109.75 ಅಡಿ
* ಒಳಹರಿವು - 17,427 ಕ್ಯೂಸೆಕ್
* ಹೊರಹರಿವು - 4,514 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,272.26 ಅಡಿ
* ಒಳಹರಿವು - 7,676 ಕ್ಯೂಸೆಕ್
* ಹೊರಹರಿವು - 7,760 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ - 1,630.41 ಅಡಿ
* ಒಳಹರಿವು - 15,788 ಕ್ಯೂಸೆಕ್
* ಹೊರಹರಿವು - 8,551 ಕ್ಯೂಸೆಕ್
4. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,797 ಅಡಿ
* ಒಳಹರಿವು - 9,245 ಕ್ಯೂಸೆಕ್
* ಹೊರಹರಿವು - 3,685.70 ಕ್ಯೂಸೆಕ್
5. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 176.08 ಅಡಿ
* ಒಳಹರಿವು - 4,628 ಕ್ಯೂಸೆಕ್
* ಹೊರಹರಿವು - 207 ಕ್ಯೂಸೆಕ್
6. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,858.53 ಅಡಿ
* ಒಳಹರಿವು - 4,275 ಕ್ಯೂಸೆಕ್
* ಹೊರಹರಿವು - 3,458 ಕ್ಯೂಸೆಕ್
7. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,914.30 ಅಡಿ
* ಒಳಹರಿವು - 2,210 ಕ್ಯೂಸೆಕ್
* ಹೊರಹರಿವು - 5,500 ಕ್ಯೂಸೆಕ್
8. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 519.60 ಮೀಟರ್
* ಇಂದಿನ ನೀರಿನ ಮಟ್ಟ - 519.57 ಮೀಟರ್
* ಒಳಹರಿವು - 519.60 ಕ್ಯೂಸೆಕ್
* ಹೊರಹರಿವು - 519.57 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,174.46 ಅಡಿ
* ಒಳಹರಿವು - 4,261 ಕ್ಯೂಸೆಕ್
* ಹೊರಹರಿವು - 5,547 ಕ್ಯೂಸೆಕ್
10. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 2,066 ಅಡಿ
* ಒಳಹರಿವು - 2,376 ಕ್ಯೂಸೆಕ್
* ಹೊರಹರಿವು - 2,376 ಕ್ಯೂಸೆಕ್


Click it and Unblock the Notifications
