Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಡಿಸೆಂಬರ್ 6ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಈ ನಡುವೆಯೇ ಚಂಡಮಾರುತ ಹಿನ್ನೆಲೆ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದೆ. ಇನ್ನೂ ಈಗಾಗಲೇ ಮುಂಗಾರು ಮಳೆ ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ಡಿಸೆಂಬರ್ 6) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜಸಾಗರ (ಕೆಆರ್‌ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಕೆಲ ಜಲಾಶಯಗಳು ಇದೇ ವರ್ಷ ಎರಡು ಬಾರಿ ಭರ್ತಿ ಆಗಿವೆ.

ಸದ್ಯ ಇದೀಗ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಆವರಿಸಿದೆ. ಈ ನಡುವೆಯ ಕೆಲವು ಭಾಗಗಳ ಅಲ್ಲಲ್ಲಿ ಮಾತ್ರ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಾದ್ರೆ ಪ್ರಸ್ತುತ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 122.8 ಅಡಿ
* ಒಳಹರಿವು - 3,710 ಕ್ಯೂಸೆಕ್
* ಹೊರಹರಿವು - 2,890 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 57.28 ಅಡಿ
* ಒಳಹರಿವು - 600 ಕ್ಯೂಸೆಕ್
* ಹೊರಹರಿವು - 1,800 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1809.50 ಅಡಿ
* ಒಳಹರಿವು - 3,065 ಕ್ಯೂಸೆಕ್
* ಹೊರಹರಿವು - 3,932.09 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 181.3 ಅಡಿ
* ಒಳಹರಿವು - 209 ಕ್ಯೂಸೆಕ್
* ಹೊರಹರಿವು - 510 ಕ್ಯೂಸೆಕ್
5. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 129 ಅಡಿ
* ಇಂದಿನ ನೀರಿನ ಮಟ್ಟ - 108.14 ಅಡಿ
* ಒಳಹರಿವು - 487 ಕ್ಯೂಸೆಕ್
* ಹೊರಹರಿವು - 1,200 ಕ್ಯೂಸೆಕ್
6. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 117 ಅಡಿ
* ಇಂದಿನ ನೀರಿನ ಮಟ್ಟ - 107.6 ಅಡಿ
* ಒಳಹರಿವು - 856 ಕ್ಯೂಸೆಕ್
* ಹೊರಹರಿವು - 4,500 ಕ್ಯೂಸೆಕ್
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications