Karnataka Major Reservoirs: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 05ರ ಅಂಕಿಅಂಶಗಳು

Karnataka Reservoirs Water Level: ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ಸಂಪೂರ್ಣ ತಗ್ಗಿದ್ದು, ಅಲ್ಲಲ್ಲಿ ಸಾಧರಣ ಮಳೆ ಮುಂದುವರೆದಿದೆ. ಪರಿಣಾಮ ಕೆಲವೇ ಕೆಲವು ಜಲಾಶಯಗಳಿಗೆ ಮಾತ್ರ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲಿದೆ. ಹಾಗಾದ್ರೆ, ಗುರುವಾರ (ನವೆಂಬರ್ 05) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜಸಾಗರ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಮುಂಗಾರು ಕೈಕೊಟ್ಟ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಖಾಲಿ ಆಗುವ ಹಂತಕ್ಕೆ ತಲುಪಿವೆ. ಅಲ್ಲದೆ, ಪ್ರಮುಖ ಜಲಾಶಯಗಳಲ್ಲಿ ಒಳಹರಿವು ತಗ್ಗಿದ್ದು, ಇದರಿಂದ ಅನ್ನದಾತರಿಗೆ ಆತಂಕ ಶುರುವಾಗಿದೆ. ಕೆಲ ಡ್ಯಾಂಗಳಿಗೆ ಮಾತ್ರ ಒಳಹರಿವಿದೆ.

Karnataka Major Reservoirs Water Level on November 05 2026 Know complete statistics details

1. ಕೆಆರ್‌ಎಸ್ ಜಲಾಶಯ

* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ - 100.12 ಅಡಿ
* ಒಳಹರಿವು - 548 ಕ್ಯೂಸೆಕ್‌
* ಹೊರಹರಿವು - 7,871 ಕ್ಯೂಸೆಕ್‌

2. ಕಬಿನಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,848 ಅಡಿ
* ಒಳಹರಿವು - 2,216 ಕ್ಯೂಸೆಕ್‌
* ಹೊರಹರಿವು - 2,188 ಕ್ಯೂಸೆಕ್‌

3. ಹೇಮಾವತಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,897.07 ಅಡಿ
* ಒಳಹರಿವು - 846 ಕ್ಯೂಸೆಕ್‌
* ಹೊರಹರಿವು - 340 ಕ್ಯೂಸೆಕ್‌

4. ಲಿಂಗನಮಕ್ಕಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,791.30 ಅಡಿ
* ಒಳಹರಿವು - 1,500 ಕ್ಯೂಸೆಕ್‌
* ಹೊರಹರಿವು - 3,826.50 ಕ್ಯೂಸೆಕ್‌

5. ತುಂಗಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ - 1,610.58 ಅಡಿ
* ಒಳಹರಿವು - 00 ಕ್ಯೂಸೆಕ್‌
* ಹೊರಹರಿವು - 9,041 ಕ್ಯೂಸೆಕ್‌

6. ಮಲಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 2,064.86 ಅಡಿ
* ಒಳಹರಿವು - 00 ಕ್ಯೂಸೆಕ್‌
* ಹೊರಹರಿವು - 19 ಕ್ಯೂಸೆಕ್‌

7. ಘಟಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,172.55 ಅಡಿ
* ಒಳಹರಿವು - 00 ಕ್ಯೂಸೆಕ್‌
* ಹೊರಹರಿವು - 5,865 ಕ್ಯೂಸೆಕ್‌

8. ಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 172.09 ಅಡಿ
* ಒಳಹರಿವು - 263 ಕ್ಯೂಸೆಕ್‌
* ಹೊರಹರಿವು - 795 ಕ್ಯೂಸೆಕ್‌

9. ಆಲಮಟ್ಟಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 519.60 ಮೀಟರ್
* ಇಂದಿನ ನೀರಿನ ಮಟ್ಟ - 515.45 ಮೀಟರ್
* ಒಳಹರಿವು - 00 ಕ್ಯೂಸೆಕ್‌
* ಹೊರಹರಿವು - 27,124 ಕ್ಯೂಸೆಕ್‌

10. ಹಾರಂಗಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,859 ಮೀಟರ್
* ಇಂದಿನ ನೀರಿನ ಮಟ್ಟ - 2,848.74 ಮೀಟರ್
* ಒಳಹರಿವು - 828 ಕ್ಯೂಸೆಕ್‌
* ಹೊರಹರಿವು - 200 ಕ್ಯೂಸೆಕ್‌

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+