Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 15ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ನವೆಂಬರ್ 15) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್‌ಎಸ್ (ಕೃಷ್ಣರಾಜ ಸಾಗರ) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಆದರೆ ಇದೀಗ ಕಳೆದ ಕೆಲ ದಿನಗಳಿಂದ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಎಂಟ್ರಿ ಕೊಟ್ಟಿದೆ. ಈ ನಡುವೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರೆದಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.44 ಅಡಿ
* ಒಳಹರಿವು - 3,596 ಕ್ಯೂಸೆಕ್
* ಹೊರಹರಿವು - 5,646 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 61.97 ಅಡಿ
* ಒಳಹರಿವು - 516 ಕ್ಯೂಸೆಕ್
* ಹೊರಹರಿವು - 2,250 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1812.50 ಅಡಿ
* ಒಳಹರಿವು - 2,080 ಕ್ಯೂಸೆಕ್
* ಹೊರಹರಿವು 3842.30 ಕ್ಯೂಸೆಕ್
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 183.8 ಅಡಿ
* ಒಳಹರಿವು - 425 ಕ್ಯೂಸೆಕ್
* ಹೊರಹರಿವು - 3,388 ಕ್ಯೂಸೆಕ್
ರಾಜ್ಯಕ್ಕೆ ಈ ಬಾರಿ ಮುಂಗಾರು ಮಳೆ ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟಿದ್ದು ಬಹುತೇಕ ಜಿಲ್ಲೆಗಲ್ಲಿ ಭಾರೀ ಮಳೆಯಿಂದಾಗಿ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಮತ್ತೊಂದೆಡೆ, ಪ್ರಮುಖ ಜಲಾಶಯಗಳು ಸೇರಿದಂತೆ ಇನ್ನಿತರೆ ಜಲಮೂಲಗಳು ಭರ್ತಿಯಾದ ಕಾರಣ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಅಲ್ಲದೆ, ಮುಂದಿನ ವರ್ಷ ನೀರಿನ ಅಭಾವ ಎದುರಾಗಂತಹ ಪರಿಸ್ಥಿತಿ ಎದುರಾಗದಂತೆ ಆಗಿದೆ. ಇದೀಗ ಸದ್ಯ ಮಳೆರಾಯನ ಆರ್ಭಟ ಸಂಪೂರ್ಣ ತಗ್ಗಿದ್ದು, ಕೆಲವೆಡೆ ಮಾತ್ರ ಪ್ರತ್ಯೇಕವಾಗಿ ಅಲ್ಲಲ್ಲಿ ಸಾಧಾರಣ ಮಳೆ ಆಗುತ್ತಿದೆ. ಮತ್ತೊಂದೆಡೆ, ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆ ಆಗಿದೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications