Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 20ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ನವೆಂಬರ್ 20) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್‌ಎಸ್ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಆದರೆ ಇದೀಗ ಕಳೆದ ಕೆಲ ದಿನಗಳಿಂದ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಎಂಟ್ರಿ ಕೊಟ್ಟಿದೆ. ಈ ನಡುವೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರೆದಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.64 ಅಡಿ
* ಒಳಹರಿವು - 3,515 ಕ್ಯೂಸೆಕ್
* ಹೊರಹರಿವು - 4,592 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 60.36 ಅಡಿ
* ಒಳಹರಿವು - 208 ಕ್ಯೂಸೆಕ್
* ಹೊರಹರಿವು - 1,850 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1811.85 ಅಡಿ
* ಒಳಹರಿವು - 4,234 ಕ್ಯೂಸೆಕ್
* ಹೊರಹರಿವು - 3,730.39 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 182.8 ಅಡಿ
* ಒಳಹರಿವು - 447 ಕ್ಯೂಸೆಕ್
* ಹೊರಹರಿವು - 3,387 ಕ್ಯೂಸೆಕ್
ರಾಜ್ಯಕ್ಕೆ ಈ ಬಾರಿ ಮುಂಗಾರು ಮಳೆ ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟಿದ್ದು ಬಹುತೇಕ ಜಿಲ್ಲೆಗಲ್ಲಿ ಭಾರೀ ಮಳೆಯಿಂದಾಗಿ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಮತ್ತೊಂದೆಡೆ, ಪ್ರಮುಖ ಜಲಾಶಯಗಳು ಸೇರಿದಂತೆ ಇನ್ನಿತರೆ ಜಲಮೂಲಗಳು ಭರ್ತಿಯಾದ ಕಾರಣ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಅಲ್ಲದೆ, ಮುಂದಿನ ವರ್ಷ ನೀರಿನ ಅಭಾವ ಎದುರಾಗಂತಹ ಪರಿಸ್ಥಿತಿ ಎದುರಾಗದಂತೆ ಆಗಿದೆ.
ಇದೀಗ ಸದ್ಯ ಮಳೆರಾಯನ ಆರ್ಭಟ ಸಂಪೂರ್ಣ ತಗ್ಗಿದ್ದು, ಕೆಲವೆಡೆ ಮಾತ್ರ ಪ್ರತ್ಯೇಕವಾಗಿ ಅಲ್ಲಲ್ಲಿ ಸಾಧಾರಣ ಮಳೆ ಆಗುತ್ತಿದೆ. ಮತ್ತೊಂದೆಡೆ, ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆ ಆಗಿದೆ. ಇದೀಗ ಸದ್ಯ ರಾಜ್ಯದಲ್ಲಿ ಶೀತಗಾಳಿ ಬೀಸುತ್ತಿದ್ದು, ಈ ನಡುವೆಯೇ ಕೆಲವೆಡೆ ಮಳೆಯೂ ಮುಂದುವರೆದಿದೆ.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications