Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 21ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ನವೆಂಬರ್ 21) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್‌ಎಸ್ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಇದೀಗ ಕಳೆದ ಕೆಲ ದಿನಗಳಿಂದ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಎಂಟ್ರಿ ಕೊಟ್ಟಿದೆ. ಈ ನಡುವೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.64 ಅಡಿ
* ಒಳಹರಿವು - 3,515 ಕ್ಯೂಸೆಕ್
* ಹೊರಹರಿವು - 4,892 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 60.36 ಅಡಿ
* ಒಳಹರಿವು - 208 ಕ್ಯೂಸೆಕ್
* ಹೊರಹರಿವು - 1,850 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1811.70 ಅಡಿ
* ಒಳಹರಿವು - 3,307 ಕ್ಯೂಸೆಕ್
* ಹೊರಹರಿವು 3,823.90 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 182.5 ಅಡಿ
* ಒಳಹರಿವು - 157 ಕ್ಯೂಸೆಕ್
* ಹೊರಹರಿವು - 3,387 ಕ್ಯೂಸೆಕ್
ರಾಜ್ಯಕ್ಕೆ ಈ ಬಾರಿ ಮುಂಗಾರು ಮಳೆ ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟಿದ್ದು ಬಹುತೇಕ ಜಿಲ್ಲೆಗಲ್ಲಿ ಭಾರೀ ಮಳೆಯಿಂದಾಗಿ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಮತ್ತೊಂದೆಡೆ, ಪ್ರಮುಖ ಜಲಾಶಯಗಳು ಸೇರಿದಂತೆ ಇನ್ನಿತರೆ ಜಲಮೂಲಗಳು ಭರ್ತಿಯಾದ ಕಾರಣ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಅಲ್ಲದೆ, ಮುಂದಿನ ವರ್ಷ ನೀರಿನ ಅಭಾವ ಎದುರಾಗಂತಹ ಪರಿಸ್ಥಿತಿ ಎದುರಾಗದಂತೆ ಆಗಿದೆ.
ಇದೀಗ ಸದ್ಯ ಮಳೆರಾಯನ ಆರ್ಭಟ ಸಂಪೂರ್ಣ ತಗ್ಗಿದ್ದು, ಕೆಲವೆಡೆ ಮಾತ್ರ ಪ್ರತ್ಯೇಕವಾಗಿ ಅಲ್ಲಲ್ಲಿ ಸಾಧಾರಣ ಮಳೆ ಆಗುತ್ತಿದೆ. ಮತ್ತೊಂದೆಡೆ, ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆ ಆಗಿದೆ. ಇದೀಗ ಸದ್ಯ ರಾಜ್ಯದಲ್ಲಿ ಶೀತಗಾಳಿ ಬೀಸುತ್ತಿದ್ದು, ಈ ನಡುವೆಯೇ ಕೆಲವೆಡೆ ಮಳೆಯೂ ಮುಂದುವರೆದಿದೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications